Cauvery ಜಲ ವಿವಾದ ; ಸೆ. 26 ರಂದು ಬೆಂಗಳೂರು ನಗರ ಬಂದ್ ಗೆ ಕರೆ


Team Udayavani, Sep 23, 2023, 5:35 PM IST

vidhana-soudha

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಸೆ. 26 ರಂದು (ಮಂಗಳವಾರ) ಬೆಂಗಳೂರು ನಗರ ಬಂದ್​​ಗೆ ಕರೆ ನೀಡಿವೆ.

ಬಂದ್​ಗೆ ಕುರಿತು ಅಧಿಕೃತ ಘೋಷಣೆ ಇನ್ನಷ್ಟೇ ಮಾಡಬೇಕಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸರಕಾರದ ನಡೆ ಖಂಡಿಸಿ ಮಂಡ್ಯ, ಮದ್ದೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರದ ವಿವಿಧೆಡೆ ಶನಿವಾರ ಭಾರಿ ಪ್ರತಿಭಟನೆಗಳನ್ನು ನಡೆಸಲಾಗಿದೆ.

ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿ ಪ್ರಮುಖ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಕನ್ನಡ ಚಳವಳಿಯ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಗಳಿದ್ದು, ಹಲವು ಸಂಘಟನೆಗಳು ಈಗಾಗಲೇ ಬೆಂಬಲ ಸೂಚಿಸಿವೆ.

ಬಂದ್ ವೇಳೆ ಟೌನ್ ಹಾಲ್​​ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲು ಉದ್ದೇಶಿಸಲಾಗಿದೆ. ಇದೆ ವೇಳೆ ಕೆಲ ಸಂಘಟನೆಗಳು ಸೋಮವಾರ (ಸೆ. 25) ಬೆಂಗಳೂರು ಬಂದ್ ನಡೆಸುವ ಬಗ್ಗೆ ಅಭಿಪ್ರಾಯ ಹೊರ ಹಾಕಿದ್ದಾರೆ.

ಕುರುಬೂರು ಶಾಂತ ಕುಮಾರ್ ನೇತೃತ್ವದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಸಂಘ ಫ್ರೀಡಂ ಪಾರ್ಕ್ ನಲ್ಲಿ ಸಭೆ ನಡೆಸಿದ ಬಳಿಕ ಬಂದ್ ಗೆ ಕರೆ ನೀಡಿದೆ. ಕರೆಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ.

ಟಾಪ್ ನ್ಯೂಸ್

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.