Goa; ಮಾಪ್ಸಾದಲ್ಲಿ ಕನ್ನಡ ಸಂಘದ ಕನ್ನಡ ಗಣಪನ ಪ್ರತಿಷ್ಠಾಪನೆ


Team Udayavani, Sep 23, 2023, 7:46 PM IST

1—adsad

ಪಣಜಿ: ಗೋವಾದ ಮಾಪ್ಸಾದಲ್ಲಿ ಕಳೆದ ಅನೇಕ ವರ್ಷಗಳಿಂದ ಕವಿಶೈಲ ಕನ್ನಡ ಸಂಘದ ವತಿಯಿಂದ ಕನ್ನಡ ಗಣಪನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಕನ್ನಡ ಗಣಪನ ದರ್ಶನಕ್ಕೆ ಗೋವಾದ ಮೂಲೆ ಮೂಲೆಯಲ್ಲಿ ಕನ್ನಡಿಗರು ಹಾಗೂ ಗೋವನ್ನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಪ್ರತಿದಿನ ವಿವಿಧ ಕಾರ್ಯಕ್ರಮಗಳನ್ನು, ವಿಶೇಷ ಪೂಜೆಯನ್ನು ನೆರವೇರಿಸಲಾಗುತ್ತಿದೆ ಎಂದು ಕವಿಶೈಲ ಕನ್ನಡ ಸಂಘದ ಅಧ್ಯಕ್ಷ ಶಂಭು ಶೆಟ್ಟರ್ ನುಡಿದರು.

ಮಾಪ್ಸಾದಲ್ಲಿ ಕವಿಶೈಲ ಕನ್ನಡ ಸಂಘದ ವತಿಯಿಂದ ಕನ್ನಡ ಗಣಪನನ್ನು ಪ್ರತಿಷ್ಠಾಪಿಸಲಾಗಿದೆ. ಈ ಕುರಿತು ಸುದ್ಧಿಗಾರರಿಗೆ ಸಂಘದ ಅಧ್ಯಕ್ಷ ಶಂಭು ಶೆಟ್ಟರ್ ಮಾಹಿತಿ ನೀಡಿ- ಪ್ರತಿ ವರ್ಷದಂತೆಯೇ ಒಂಭತ್ತು ದಿನಗಳ ಕಾಲ ಗಣೇಶನ ವಿಶೇಷ ಪೂಜೆ ನಡೆಯಲಿದೆ. ಪ್ರತಿದಿನ ವಿಶೇಷ ಪೂಜೆ, ಆರತಿ, ಅನ್ನಪ್ರಸಾದ ಕಾರ್ಯಕ್ರಮಗಳು ನಡೆಯುತ್ತಿದೆ. ಗಣೇಶನ ವಿಸರ್ಜನೆಯ ವೇಳೆ ಸಂಜೆ ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸಲಿರುವ ಡೊಳ್ಳು, ವಾದ್ಯ, ಮೆರವಣೆಯ ಮೂಲಕ ಗಣೇಶನನ್ನು ವಿಸರ್ಜನೆ ಮಾಡಲಾಗುವುದು. ಈ ಎಲ್ಲ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕವಿಶೈಲ ಕನ್ನಡ ಸಂಘದ ಅಧ್ಯಕ್ಷ ಶಂಭು ಶೆಟ್ಟರ್ ಮನವಿ ಮಾಡಿದರು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.