Medical- Dental Course: ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ


Team Udayavani, Sep 24, 2023, 11:14 PM IST

DOCTOR

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೆ “ವೈ’ ವರ್ಗದಡಿ ಹೊರತುಪಡಿಸಿ ಬೇರೆ ವರ್ಗಗಳಡಿಯಲ್ಲಿ ಪ್ರವೇಶಾತಿ ಬಯಸಿರುವ ಅರ್ಹ ಅಭ್ಯರ್ಥಿಗಳು ಸೆ.25 ಮತ್ತು 26ರಂದು ಮೂಲ ದಾಖಲಾತಿಗಳ ಪರಿಶೀಲನೆಗೆ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ, ಈ ಸಂಬಂಧದ ವೇಳಾಪಟ್ಟಿಯನ್ನು ಪ್ರಾಧಿಕಾರದ ಜಾಲತಾಣ http://kea.kar.nic.in ನಲ್ಲಿ ಪ್ರಕಟಿಸಿರುವ ಪಿಜಿಸಿಇಟಿ-2023 ವಾರ್ತಾಪತ್ರದಲ್ಲಿ ಗಮನಿಸಬೇಕು ಎಂದು ತಿಳಿಸಿದ್ದಾರೆ.

2ನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪರಿಷ್ಕರಣೆ
ಮೆಡಿಕಲ್‌ ಕೌನ್ಸೆಲಿಂಗ್‌ ಕಮಿಟಿ (ಎಂಸಿಸಿ) ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಅರ್ಹತಾ ಮಾನದಂಡವನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ 2ನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಕೂಡ ಪರಿಷ್ಕರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈಗಾಗಲೇ ಪ್ರಾಧಿಕಾರಕ್ಕೆ ಮೂಲದಾಖಲೆಗಳನ್ನು ಸಲ್ಲಿಸಿರುವ ಮತ್ತು ಹೊಸದಾಗಿ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಸೆ.25ರ ಸಂಜೆ 5 ಗಂಟೆಯಿಂದ ಸೆ.27ರ ಮಧ್ಯಾಹ್ನ 2 ಗಂಟೆಯವರೆಗೆ ತಮ್ಮ ಆಪ್ಶನ್ಸ್‌ ಬದಲಾಯಿಸಲು ಮತ್ತು ರದ್ದುಪಡಿಸಲು ಅವಕಾಶವಿದೆ. ಸೆ.28ರ ರಾತ್ರಿ 9 ಗಂಟೆಯ ನಂತರ 2ನೇ ಸುತ್ತಿನ ಸೀಟು ಹಂಚಿಕೆಯ ಫ‌ಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ರಮ್ಯಾ ತಿಳಿಸಿದ್ದಾರೆ.

ಪಿಜಿ ದಂತ ವೈದ್ಯಕೀಯ
ಎಂಸಿಸಿ ಅರ್ಹತಾ ಮಾನ ದಂಡವನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ ಅರ್ಹ ಸ್ನಾತ ಕೋತ್ತರ ದಂತ ವೈದ್ಯಕೀಯ ಅಭ್ಯರ್ಥಿಗಳು ಸೆ.24ರ ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗಿ ಸೆ.25ರ ಮಧ್ಯರಾತ್ರಿಯವರೆಗೆ ಆನ್‌ಲೈನ್‌ ಮೂಲಕ ನೋಂದಣಿ, ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಸಬಹುದು ಎಂದು ಪ್ರಕಟನೆ ತಿಳಿಸಿದೆ.

 

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.