Madikeri ಕರ್ನಾಟಕ, ಗೋವಾ ಡೈರಕ್ಟರೇಟ್ಗೆ ಕಾರ್ತಿಕ್ ನಾಯಕ
Team Udayavani, Sep 25, 2023, 12:13 AM IST
ಮಡಿಕೇರಿ: ಎನ್ಸಿಸಿ ಎಐಟಿಎಸ್ಸಿ ರಾಷ್ಟ್ರೀಯ ಮಟ್ಟದ ಶೂಟಿಂಗ್, ಮ್ಯಾಪ್ ರೀಡಿಂಗ್, ಹೆಲ್ತ್ ಮತ್ತು ಹೈಜಿನ್ ಹಾಗೂ ಅಪಿóಕಲ್ಸ್ ಸ್ಪರ್ಧೆಯಲ್ಲಿ ಕರ್ನಾಟಕ ಮತ್ತು ಗೋವಾ ಡೈರಕ್ಟರೇಟ್ ತಂಡವು 2023ನೇ ಸಾಲಿನಲ್ಲಿ ಪಟ್ಟಮಾಡ ಪಿ. ಕಾರ್ತಿಕ್ ಕುಟ್ಟಪ್ಪ ಅವರ ನಾಯಕತ್ವದಲ್ಲಿ ಮುನ್ನಡೆಯಲಿದೆ.
ಕೊಡಗು ಜಿಲ್ಲೆಯ ಬೇಂಗೂರು ಗ್ರಾಮದ ಪಟ್ಟಮಾಡ ಡಿ. ಪೊನ್ನಪ್ಪ ಮತ್ತು ಹೇಮಾ ದಂಪತಿಯ ಪುತ್ರನಾಗಿರುವ ಕಾರ್ತಿಕ್ ಎಂ.ಎಸ್. ರಾಮಯ್ಯ ಕಾಲೇಜ್ ಆಫ್ ಲಾದಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.