Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

Team Udayavani, Sep 25, 2023, 6:53 AM IST

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

ಬಜಪೆ: ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ದಡಿಯಲ್ಲಿರುವ ನ್ಯಾಶನಲ್‌ ಇನ್ನೋ ವೇಶನ್‌ ಫೌಂಡೇಶನ್‌ (ಎನ್‌ಐಎಫ್) ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗ (ಡಿಎಸ್‌ಟಿ) ಜಂಟಿಯಾಗಿ ಇನ್‌ಸ್ಪಯರ್‌ ಆವಾರ್ಡ್‌ ಸ್ಪರ್ಧೆ ಯನ್ನು ನಡೆಸುತ್ತಿವೆ.

ಮಕ್ಕಳಲ್ಲಿರುವ ವೈಜ್ಞಾನಿಕ ಚಿಂತನೆಗೆ ಮೂರ್ತ ರೂಪ ನೀಡುವುದು ಈ ಸ್ಪರ್ಧೆಯ ಉದ್ದೇಶ. ಕಳೆದ ಆರೇಳು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮ ನಡೆಯುತ್ತಿದೆ.

5 ವಿಭಾಗಗಳಲ್ಲಿ ಸ್ಪರ್ಧೆ
6ರಿಂದ 10ನೇ ತರಗತಿ ಮಕ್ಕಳಿಗೆ ಈ ಸ್ಪರ್ಧೆ ಮೀಸಲಾಗಿದ್ದು 5 ವಿಭಾಗಗಳಲ್ಲಿ ನಡೆಯುತ್ತಿದೆ. ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆ ಗಳ ಮಕ್ಕಳು ಭಾಗವಹಿಸಬಹುದು. ಒಟ್ಟು 1 ಲಕ್ಷ ಮಕ್ಕಳಿಗೆ ತಲಾ 10 ಸಾವಿರ ರೂ. ನೀಡಿ ಅವರಿಗೆ ಸಂಬಂಧಿತ ವಿಜ್ಞಾನದ ಮಾದರಿ ತಯಾರಿಸುವಂತೆ ತಿಳಿಸಲಾಗುತ್ತದೆ. ಸ್ಪರ್ಧೆಯನ್ನು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಸಲಾಗುತ್ತದೆ. ಪ್ರತೀ ಹಂತದಲ್ಲಿ 1/10 ಉತ್ತಮ ಮೊಡೆಲ್‌ಗ‌ಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.ದ.ಕ. ಜಿಲ್ಲೆಗೆ ಸಂಬಂಧಿಸಿ 2021- 22ರಲ್ಲಿ 2,602 ವಿದ್ಯಾರ್ಥಿಗಳು ಭಾಗವಹಿಸಿದ್ದು, 305 ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ಸಿಕ್ಕಿದೆ.

ನೋಂದಣಿಯಲ್ಲಿ
ಮುಂದಿರುವ ಶಾಲೆಗಳು
ಈ ಸಾಲಿನಲ್ಲಿ ಮೂಡುಬಿದಿರೆ, ಪುತ್ತೂರು, ಸುಳ್ಯ ಶೈಕ್ಷಣಿಕ ಬ್ಲಾಕ್‌ನ ಶಾಲೆಗಳು ಹೆಚ್ಚು ಆಸಕ್ತಿ ತೋರಿದ್ದು, ಶೇ. 100ರಷ್ಟು ಮಕ್ಕಳು ನೋಂದಣಿ ಮಾಡಿದ್ದಾರೆ. ಜಿಲ್ಲೆಯ ಬೆಳ್ತಂಗಡಿ, ಮಂಗಳೂರು ದಕ್ಷಿಣದ ಶೈಕ್ಷಣಿಕ ಬ್ಲಾಕ್‌ ಹಿಂದೆ ಇವೆ. ಸೆ. 30ರ ವರೆಗೆ ನೋಂದಣಿಗೆ ಅವಕಾಶವಿದೆ.

ದ.ಕ. ಜಿಲ್ಲೆಯ ಒಟ್ಟು 1,508 ಶಾಲೆಗಳ ಪೈಕಿ 1,009 ಶಾಲೆಗಳು ನೋಂದಣಿ ಮಾಡಿವೆ. ಈ ಸಾಲಿನಲ್ಲಿ 3,600 ಗುರಿ ಇದ್ದು ಈಗಾಗಲೇ 2,926 ನೋಂದಣಿ ಮಾಡಿದ್ದು ಶೇ. 81ರಷ್ಟು ನೋಂದಣಿ ಮಾಡಿದಂತಾಗಿದೆ.

ಉಡುಪಿ: 5 ಸಾವಿರ ಗುರಿ
ಉಡುಪಿ ಜಿಲ್ಲೆಯ 370 ಶಾಲೆಗಳ1,063 ಮಂದಿ ನೋಂದಾಯಿಸಿ ಕೊಂಡಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ5 ಸಾವಿರ ಮಂದಿ ನೋಂದಣಿ ಮಾಡಿ ಕೊಳ್ಳಲು ಗುರಿ ಇರಿಸಿಕೊಳ್ಳಲಾಗಿದೆ. ವಲಯವಾರು ಬ್ರಹ್ಮಾವರ ವಲಯದ 44 ಶಾಲೆಗಳ 144, ಬೈಂದೂರು ವಲಯದ 58 ಶಾಲೆಗಳ 154, ಕಾರ್ಕಳವಲಯದ 73 ಶಾಲೆಗಳ 245, ಕುಂದಾಪುರ ವಲಯದ 117 ಶಾಲೆಗಳ 324 ಹಾಗೂ ಉಡುಪಿ ವಲಯದ 74 ಶಾಲೆಗಳ 196 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.