Challenge: ವಯನಾಡ್ ಬದಲು ಹೈದರಾಬಾದ್ ನಿಂದ ಸ್ಪರ್ಧಿಸಿ… ರಾಹುಲ್ ಗೆ ಸವಾಲು ಹಾಕಿದ ಓವೈಸಿ
Team Udayavani, Sep 25, 2023, 9:19 AM IST
ಹೈದರಾಬಾದ್: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲು ಎಸೆದಿದ್ದು, ಮಾಜಿ ಭದ್ರಕೋಟೆಯಾಗಿರುವ ಹೈದರಾಬಾದ್‌ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕರೆ ನೀಡಿದ್ದಾರೆ.
“ಅಬ್ಕಿ ಬಾರ್ ವಯನಾಡ್ ನಹಿ, ಅಬ್ಕಿ ಬಾರ್ ಹೈದರಾಬಾದ್ (ಹೈದರಾಬಾದ್‌ನಿಂದ ಸ್ಪರ್ಧಿಸಿ ಮತ್ತು ವಯನಾಡ್ ಅಲ್ಲ)” ಎಂದು ಓವೈಸಿ ಅವರು ರಾಹುಲ್ ಗಾಂಧಿಯವರ ಕೇರಳದ ಲೋಕಸಭಾ ಕ್ಷೇತ್ರವನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಭಾನುವಾರ ಬಹಿರಂಗ ಸವಾಲು ಹಾಕಿದ ಓವೈಸಿ “ನೀವು (ರಾಹುಲ್ ಗಾಂಧಿ) ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುವ ಬದಲು ಚುನಾವಣಾ ಮೈದಾನಕ್ಕೆ ಬಂದು ನನ್ನ ವಿರುದ್ಧ ಸ್ಪರ್ಧಿಸಿ, ನೀವು ಸಿದ್ಧರಿದ್ದೀರಿ ಎಂದಾದರೆ ನಾನು ಸಿದ್ಧನಿದ್ದೇನೆ ಎಂದು ಅವರು ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದರು.
#WATCH | Hyderabad, Telangana: AIMIM chief Asaduddin Owaisi says “I am challenging your leader (Rahul Gandhi) to contest elections from Hyderabad and not Wayanad. You keep giving big statements, come to the ground and fight against me. People from Congress will say a lot of… pic.twitter.com/TXANRLWtjJ
— ANI (@ANI) September 24, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.