Yakshagana: ಸಾಲಿಗ್ರಾಮ ಮೇಳಕ್ಕೆ ಅತಿಥಿ ಭಾಗವತ: ಹಿಲ್ಲೂರು ಸ್ಪಷ್ಟನೆ

Team Udayavani, Sep 25, 2023, 2:06 PM IST

10-sirsi

ಶಿರಸಿ: ವಯಕ್ತಿಕ ಕಾರಣದಿಂದ ಈ ವರ್ಷ ಸಾಲಿಗ್ರಾಮ ಯಕ್ಷಗಾನ ಮೇಳದಲ್ಲಿ ಪ್ರಧಾನ ಭಾಗವತನಾಗಿ ಇಲ್ಲ. ಆದರೆ, ಅತಿಥಿಯಾಗಿ ಭಾಗವಹಿಸುತ್ತೇನೆ ಎಂದು ಭಾಗವತ ರಾಮಕೃಷ್ಣ ಹೆಗಡೆ ಹಿಲ್ಲೂರು ಪ್ರತಿಕ್ರಿಯೆ ನೀಡಿದ್ದಾರೆ.

ಈ ವರ್ಷ ನನ್ನದೇ ಆದ ಕೆಲವು ವಯಕ್ತಿಕ ಕಾರಣದಿಂದ ನಾನು ಸಾಲಿಗ್ರಾಮ ಮೇಳದಿಂದ ವಿರಾಮ ತೆಗೆದುಕೊಂಡಿದ್ದೇನೆ. ಈ ವಿಷಯಕ್ಕೆ ಸಂಬಂಧಪಟ್ಟು ಸಾಮಾಜಿಕ ಜಾಲತಾಣದಲ್ಲಿ ಕೆಲ ಚಾನೆಲ್ ಗಳು ಮತ್ತು ಕೆಲ ವ್ಯಕ್ತಿಗಳು ಇಲ್ಲ ಸಲ್ಲದ ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು  ಮನಸ್ಸಿಗೆ ನೋವಾಗಿದೆ ಎಂದಿದ್ದಾರೆ.

ಸಾಲಿಗ್ರಾಮ ಮೇಳದಿಂದ ಹಿಲ್ಲೂರರನ್ನುಕೈ ಬಿಟ್ಟಿದ್ದು ಯಾಕೆ? ಗೇಟ್ ಪಾಸ್ ನೀಡಿದ್ದು ಯಾಕೆ? ಇಂತಹ  ಹೇಳಿಕೆಯನ್ನು ನೀಡಿ ಕಲಾಭಿಮಾನಿಗಳಿಗೆಲ್ಲ ಗೊಂದಲ ಸೃಷ್ಠಿಸುವ ಕೆಲಸವನ್ನು ದಯವಿಟ್ಟು ಯಾರೂ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಯಾವುದೇ ಊಹಾಪೋಹಗಳಿಗೆ ಯಾರೂ ಕಿವಿಗೊಡಬೇಡಿ. ಮೇಳದ ಯಜಮಾನರು ಹಾಗೂ ನಾನು ಉತ್ತಮ ಬಾಂಧವ್ಯ ಹೊಂದಿದ್ದೇವೆ. ಮೇಳವನ್ನು ಬಿಡಬೇಕೆನ್ನುವುದು ನನ್ನ ವಯಕ್ತಿಕ ನಿರ್ಧಾರ. ಇಲ್ಲಿ ಯಾರ ಒತ್ತಡವೂ ಇಲ್ಲ. ಪ್ರಸ್ತುತ ವರ್ಷ ಅತಿಥಿ ಭಾಗವತನಾಗಿ ಕಾರ್ಯನಿರ್ವಹಿಸಲಿದ್ದೇನೆ. ಉಳಿದ ಕಡೆ ಕೂಡ ಕಲಾಭಿಮಾನಿಗಳ ಆಹ್ವಾನದ ಮೇರೆಗೆ ಅತಿಥಿ ಕಲಾವಿದನಾಗಿ ಭಾಗವಹಿಸಲಿದ್ದೇನೆ. ಸಹೃದಯಿ ಕಲಾಭಿಮಾನಿಗಳ ಪ್ರೋತ್ಸಾಹ ಸದಾ ಇರಲಿ ಎಂದೂ ಸಾಮಾಜಿಕ ಜಾಲತಾಣದಲ್ಲಿ ವಿನಂತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.