Politics: “ಮೈತ್ರಿ”ಗೆ ಯಾರ ಅಪಸ್ವರವೂ ಇಲ್ಲ: ಖಾಶೆಂಪೂರ


Team Udayavani, Sep 25, 2023, 8:24 PM IST

bandeppa khashempur

ಬೀದರ: ಲೋಕಸಭಾ ಚುನಾವಣೆಗಾಗಿ ಬಿಜೆಪಿಯೊಂದಿಗೆ ಜೆಡಿಎಸ್‌ ಮೈತ್ರಿ ವಿಷಯದಲ್ಲಿ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ನಾವೆಲ್ಲರೂ ಒಂದಾಗಿದ್ದೇವೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್‌ ಸ್ಪಷ್ಟಪಡಿಸಿದ್ದಾರೆ.

ಖಾಶೆಂಪುರ್‌ (ಪಿ) ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೈತ್ರಿ ವಿಷಯದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಈ ಹಿಂದೆ ನಡೆದ ಎರಡು ಸಭೆಗಳಲ್ಲಿಯೂ ಮೈತ್ರಿಗೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ. ರಾಜಕೀಯದಲ್ಲಿ ಸಂದರ್ಭಕ್ಕೆ ಅನುಸಾರ ಪಕ್ಷಗಳು ನಿರ್ಧಾರ ತೆಗೆದುಕೊಳ್ಳುತ್ತವೆ. ಅದರಂತೆ ಜೆಡಿಎಸ್‌ ಸಹ ಎನ್‌ಡಿಎ ಜತೆಗಿನ ಮೈತ್ರಿ ನಿರ್ಧಾರವನ್ನು ತೆಗೆದುಕೊಂಡಿದೆ. ಪಕ್ಷದಲ್ಲಿ ಒಬ್ಬಿಬ್ಬರು ಅಸಮಾಧಾನ ಹೊಂದಿದ್ದರೂ ಕುಮಾರಸ್ವಾಮಿ ಅದನ್ನು ಸರಿಪಡಿಸುತ್ತಾರೆ. ಕರ್ನಾಟಕದ ಒಳಿತಿಗಾಗಿ ನಾವು ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ. ರಾಜ್ಯದ ಪರವಾಗಿ ನಮ್ಮ ಪಕ್ಷ ಧ್ವನಿ ಎತ್ತುವ ಕೆಲಸ ಮಾಡಿಕೊಂಡು ಬಂದಿದೆ. ಅದರೊಟ್ಟಿಗೆ ನಮ್ಮ ಪಕ್ಷವನ್ನು ಉಳಿಸಿ ಬೆಳೆಸುವ ಕೆಲಸವನ್ನು ನಾವು ಮಾಡಬೇಕಾಗಿದೆ. ಪಕ್ಷದ ರಾಜ್ಯ ಉಪಾಧ್ಯಕ್ಷರು ರಾಜೀನಾಮೆ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ. ಪಕ್ಷದಲ್ಲಿ ಬಹಳಷ್ಟು ಜನ ಉಪಾಧ್ಯಕ್ಷರಿದ್ದಾರೆ ಎಂದರು.

ಕಾರ್ಯಕರ್ತರ ಜತೆ ಚರ್ಚಿಸಿ ಮುಂದಿನ ನಿರ್ಧಾರ: ಕರೆಮ್ಮ
ರಾಯಚೂರು: ಬಿಜೆಪಿ ಮೈತ್ರಿ ಬಗ್ಗೆ ನಾನು ಬೇಸರ ವ್ಯಕ್ತಪಡಿಸಿಲ್ಲ. ಆದರೆ, ನನ್ನ ಕ್ಷೇತ್ರದಲ್ಲಿನ ವಿಚಾರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದ್ದೆ. ನನಗೆ ಪಕ್ಷ ಎಷ್ಟು ಮುಖ್ಯವೋ ಕ್ಷೇತ್ರದ ಮತದಾರರು ಕೂಡ ಅಷ್ಟೇ ಮುಖ್ಯ. ಪಕ್ಷದ ಕಾರ್ಯಕರ್ತರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆಂದು ದೇವದುರ್ಗ ಕ್ಷೇತ್ರದ ಜೆಡಿಎಸ್‌ ಶಾಸಕಿ ಜಿ. ಕರೆಮ್ಮ ನಾಯಕ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಯಾವ ಫಲಾಪೇಕ್ಷೆ ಇಲ್ಲದೆ ಜೆಡಿಎಸ್‌ ಬೆಂಬಲಿಸಿದ್ದಾರೆ. ಕಾರ್ಯಕರ್ತರಿಗೆ ನನ್ನ ಪ್ರಥಮಾದ್ಯತೆ. ಅವರು ತೋರಿಸಿದ ದಾರಿಯಲ್ಲಿ ನಡೆಯುತ್ತೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಸೆಣಸಾಡಿ ಗೆಲುವು ಸಾ ಧಿಸಿದ್ದು, ಕ್ಷೇತ್ರದ ಮತದಾರರು ಜೆಡಿಎಸ್‌ಗೆ ಮನ್ನಣೆ ನೀಡಿದ್ದಾರೆ ಎಂದರು.

 

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.