Panambur ಬೇಡಿಕೆ ಈಡೇರಿಕೆ ಭರವಸೆ: ಲಾರಿ ಮುಷ್ಕರ ಮುಂದೂಡಿಕೆ
Team Udayavani, Sep 25, 2023, 10:52 PM IST
ಪಣಂಬೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಸ್ಪಂದನೆ ಹಾಗೂ ಪೊಲೀಸ್ ಇಲಾಖೆಯು ಸಂಬಂಧಪಟ್ಟ ಇಲಾಖೆಯ ಆಧಿಕಾರಿಗಳ ತುರ್ತು ಸಭೆ ನಡೆಸಿ ಬೇಡಿಕೆ ಈಡೇರಿಸುವ ಕುರಿತು ಮಾತುಕತೆ ನಡೆಸಿದ ಹಿನ್ನಲೆಯಲ್ಲಿ ದ.ಕ. ಟ್ರಕ್ ಓನರ್ಸ್ ಅಸೋಸಿಯೇಶನ್ ವಿವಿಧ ಬೇಡಿಕೆ ಮುಂದಿಟ್ಟು ಸೋಮವಾರ ಕರೆ ನೀಡಿದ ಲಾರಿ ಮುಷ್ಕರವನ್ನು ಮುಂದೂಡಲಾಗಿದೆ.
ನವಮಂಗಳೂರು ಕೋಲ್ ಟರ್ಮಿನಲ್ ದಿಂದ ದಿನಂ ಪ್ರತಿ ಸಾವಿರಾರು ಮೆಟ್ರಿಕ್ ಟನ್ ಕಲ್ಲಿದ್ದಲು ಸಾಗಾಟ ಮಾಡಲಾಗುತ್ತಿದ್ದು ಲಾರಿ ಮಾಲಕರಿಗೆ ಸರಕಾರ ನಿಗದಿ ಪಡಿಸಿದ ಕನಿಷ್ಟ ಬಾಡಿಗೆ ದರವನ್ನು ನೀಡುತ್ತಿಲ್ಲ, ಇದರಿಂದಾಗಿ ಲಾರಿ ಮಾಲಕರು ಸಂಕಷ್ಟದಲ್ಲಿದ್ದು ಈ ಬಗ್ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮಂಗಳೂರಿನಲ್ಲಿ ನೀಡಿದ ಮನವಿಗೆ ಸೂಕ್ತವಾಗಿ ಸ್ಪಂದಿಸಿದ್ದು ಸಮಸ್ಯೆ ಬಗೆ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಧ್ಯಕ್ಷ ಸುಶಾಂತ್ ಶೆಟ್ಟಿ ಹಾಗೂ ಕಾರ್ಯದರ್ಶಿ ಸುನಿಲ್ ಡಿಸೋಜಾ ಅವರು ಸಚಿವರಿಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.