Corruption Case: ಮಾಜಿ ಸಚಿವ ಮನ್‌ಪ್ರೀತ್ ಬಾದಲ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ
Team Udayavani, Sep 26, 2023, 2:40 PM IST
ಪಂಜಾಬ್: ಬಟಿಂಡಾದಲ್ಲಿ ಆಸ್ತಿ ಖರೀದಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಮಂಗಳವಾರ ಪಂಜಾಬ್‌ನ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ವಿರುದ್ಧ ಲುಕ್‌ಔಟ್ ನೋಟೀಸ್ ಜಾರಿ ಮಾಡಿದೆ.
ನೊಟೀಸ್ ಜಾರಿಯಾಗುತ್ತಿದ್ದಂತೆ ಬಂಧನದಿಂದ ತಪ್ಪಿಸಿಕೊಳ್ಳಲು ಬಾದಲ್ ದೇಶದಿಂದ ಪಲಾಯನ ಮಾಡಬಹುದೆಂಬ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳ ತಂಡ ವಿಮಾನ ನಿಲ್ದಾಣಗಳಲ್ಲಿ ಹದ್ದಿನ ಕಣ್ಣಿಟ್ಟಿದೆ.
ಬಟಿಂಡಾ ಆಸ್ತಿ ಪ್ರಕರಣದಲ್ಲಿ ಬಾದಲ್ ಮತ್ತು ಇತರ ಐವರ ವಿರುದ್ಧ ವಿಜಿಲೆನ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ: Cauvery water: ಕಾವೇರಿ ಹೋರಾಟ; ಎಲ್ಲಾ ಪಕ್ಷದ ನಾಯಕರ ಒಗ್ಗಟ್ಟಿಗೆ ಕಿಚ್ಚ ಸುದೀಪ್ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.