![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 26, 2023, 7:01 PM IST
ಮೈಸೂರು: ಸಿಡ್ಲ್ಯೂಆರ್ ಸಿ ಮುಂದಿನ 18 ದಿನ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ಬಿಡಲು ಸೂಚಿಸಿದೆ. ಈ ಬಗ್ಗೆ ಇನ್ನೂ ಕಾನೂನು ತಜ್ಞರ ಜೊತೆ ಚರ್ಚೆ ಮಾಡಬೇಕಿದೆ. ಚರ್ಚೆ ಬಳಿಕ ಸರ್ಕಾರದ ನಿರ್ಧಾರ ತಿಳಿಸುತ್ತೇವೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಇನ್ನೂ ಸೆ.27 ರ ವರೆಗೆ ಕಾಲಾವಕಾಶವಿದೆ. ಸಿಡ್ಲ್ಯೂಸಿ ಆದೇಶ ಇರುವುದು ಸೆ.28 ರಿಂದ 18 ದಿನ. ಹೀಗಾಗಿ ನಮ್ಮ ತೀರ್ಮಾನ ತೆಗೆದುಕೊಳ್ಳಲು ಇನ್ನೂ ಸಮಯವಿದೆ ಎಂದರು.
ಕಾವೇರಿ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕಾರಣ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.