Health: ಆರೋಗ್ಯ ಸಂಸ್ಥೆಯಲ್ಲಿ ಸ್ವಚ್ಛತ ಚಟುವಟಿಕೆ: ದಿನೇಶ್ ಗುಂಡೂರಾವ್
Team Udayavani, Sep 26, 2023, 11:38 PM IST
ಬೆಂಗಳೂರು: ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛ ಆಸ್ಪತ್ರೆ ನಮ್ಮ ಆದ್ಯತೆ ಧ್ಯೇಯ ವಾಕ್ಯದೊಂದಿಗೆ ರಾಜ್ಯ ಸಾರ್ವಜನಿಕ ಆರೋಗ್ಯ ಸಂಸ್ಥೆಯಲ್ಲಿ ಸ್ವಚ್ಛತ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಆರೋಗ್ಯ ಸಂಸ್ಥೆಯಲ್ಲಿನ ಅನುಪಯುಕ್ತ ಸಾಮಗ್ರಿಗಳು, ಪರಿಕರಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತದೆ. ಜತೆಗೆ ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶದಲ್ಲಿನ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ, ಔಷಧಿ ಸಸ್ಯೋದ್ಯಾನ ನಿರ್ಮಾಣ ಮತ್ತು ರೋಗವಾಹಕಗಳ ನಿಯಂತ್ರಣ ಚಟುವಟಿಕೆಗಳ ಪ್ರಾತ್ಯಕ್ಷಿಕೆಗೆ ಮೀನು ಸಾಕಾಣಿಕೆ ತೊಟ್ಟಿ ನಿರ್ಮಾಣ ಮಾಡಲಾಗುವುದು. ಜತೆಗೆ ಸ್ವಚ್ಛತೆಯ ಮಹತ್ವ ಮತ್ತು ನಡುವಳಿಕೆ ಬದಲಾವಣೆ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಕಿರು ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕ ಚಟುವಟಿಕೆಗಳು ಹಮ್ಮಿಕೊಳ್ಳಲಾಗುತ್ತಿದೆ. ಆರೋಗ್ಯ ಹಾಗೂ ಆಶಾ ಕಾರ್ಯಕರ್ತರು, ಸಮಾಜ ಸೇವಕರು ಸಂಘಟನೆಗಳು ಕೈ ಜೋಡಿಸ ಬಹುದಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.