Uma Bharati: ಫೈರ್ಬ್ರ್ಯಾಂಡ್ ಬ್ಯಾಕ್ಫೈರ್?
Team Udayavani, Sep 26, 2023, 11:50 PM IST
ಒಂದು ಕಾಲದಲ್ಲಿ ಬಿಜೆಪಿಯ ಫೈರ್ ಬ್ರ್ಯಾಂಡ್ ಎಂದೇ ಹೆಸರಾಗಿದ್ದ ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ಅವರು ಈಗ ತಮ್ಮದೇ ಪಕ್ಷದ ಕೇಂದ್ರ ನಾಯಕತ್ವಕ್ಕೆ ಮುಜುಗರ ಉಂಟು ಮಾಡುತ್ತಿ ದ್ದಾರೆಯೇ? ಸೋಮವಾರ ಪ್ರಧಾನಿ ಮೋದಿ ಮಧ್ಯಪ್ರದೇಶ ಭೇಟಿಯ ಸಂದರ್ಭದಲ್ಲೇ ಉಮಾಭಾರತಿ ಮಾಡಿದ ಟ್ವೀಟ್ವೊಂದು ಪಕ್ಷದ ಹೈಕಮಾಂಡ್ನ ಸಿಟ್ಟಿಗೆ ಕಾರಣವಾಗಿದೆ.
“ಮೋದಿ ಅವರು ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿಗೂ ಒಳಮೀಸಲಾತಿ ಕಲ್ಪಿಸುವ ನಂಬಿಕೆ ಇದೆ’ ಎಂದು ಬರೆದುಕೊಂಡಿದ್ದರು. ವಿಪಕ್ಷಗಳು ಒಬಿಸಿ ಕೋಟಾಕ್ಕೆ ಆಗ್ರಹಿಸುತ್ತಿರುವಾಗಲೇ ಉಮಾಭಾರತಿ ಅದಕ್ಕೆ ಧ್ವನಿಗೂಡಿಸಿದ್ದು ಬಿಜೆಪಿಗೆ ಮುಜುಗರ ಉಂಟುಮಾಡಿದೆೆ. ಸದ್ಯವೇ ಅವರಿಗೆ ನೋಟಿಸ್ ನೀಡುವ ಸಾಧ್ಯತೆಯೂ ಇದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.