Yash: ಹಾಲಿವುಡ್‌ ನಿರ್ದೇಶಕರನ್ನು ಭೇಟಿಯಾದ ರಾಕಿಂಗ್‌ ಸ್ಟಾರ್‌ ಯಶ್; ಫೋಟೋ ವೈರಲ್

ಹಾಲಿವುಡ್‌ ಸಿನಿಮಾದಲ್ಲಿ ನಟಿಸುತ್ತಾರ ರಾಕಿಭಾಯ್?‌

Team Udayavani, Sep 27, 2023, 9:07 AM IST

Yash: ಹಾಲಿವುಡ್‌ ನಿರ್ದೇಶಕರನ್ನು ಭೇಟಿಯಾದ ರಾಕಿಂಗ್‌ ಸ್ಟಾರ್‌ ಯಶ್; ಫೋಟೋ ವೈರಲ್

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅವರ ʼಯಶ್19‌ʼ ಗಾಗಿ ಅಪಾರ ಅಭಿಮಾನಿಗಳು ಕಾಯುತ್ತಿದ್ದಾರೆ. ಇನ್ನೇನು ಅವರ ಮುಂದಿನ ಸಿನಿಮಾದ ಅಪ್ಡೇಟ್ ಬಂದೇ ಬಿಡುತ್ತದೆ ಎನ್ನುತ್ತಿರುವ ಪ್ರೇಕ್ಷಕರಿಗೆ ನಿರಾಸೆ ಉಂಟಾಗುತ್ತಿದೆ.

ʼಕೆಜಿಎಫ್‌ʼ ಸರಣಿ ಮೂಲಕ ಗ್ಲೋಬಲ್‌ ಸ್ಟಾರ್‌ ಆಗಿ ದೇಶ – ವಿದೇಶದಲ್ಲಿ ಮಿಂಚಿರುವ ರಾಕಿಭಾಯ್‌ ಖ್ಯಾತ ಹಾಲಿವುಡ್‌ ಸ್ಟಂಟ್‌ ಡೈರೆಕ್ಟರ್‌ ಜೆ.ಜೆ.ಪೆರ್ರಿ  ಅವರನ್ನು ಭೇಟಿ ಆಗಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಯಶ್ ಅವರು ಗೀತು ಮೋಹನ್ ದಾಸ್ ಅವರ ಗೋವಾ ಡ್ರಗ್ಸ್ ಕಥೆಯನ್ನೊಳಗೊಂಡಿರುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನೇನು ಇದೇ ಸಿನಿಮಾ ‘ಯಶ್19’ ಸಿನಿಮಾವಾಗಿ ಅನೌನ್ಸ್ ಆಗಲಿದೆ ಎನ್ನಲಾಗುತ್ತಿದೆ. ಈ ನಡುವೆ ಯಶ್ ಹಾಲಿವುಡ್ ನಿರ್ದೇಶಕ ಜೆ.ಜೆ.ಪೆರ್ರಿ ಅವರನ್ನು ಭೇಟಿ ಆಗಿ ಆತ್ಮೀಯವಾಗಿ ಕೆಲ ಕ್ಷಣಗಳನ್ನು ಕಳೆದಿದ್ದಾರೆ.

ಲಂಡನ್ ನಲ್ಲಿ ಜೆ.ಜೆ.ಪೆರ್ರಿ ಅವರನ್ನು ಯಶ್ ಭೇಟಿ ಆಗಿದ್ದು, ಅಭಿಮಾನಿಗಳ ವಲಯದಲ್ಲಿ ಇದು ಸಿನಿಮಾ ವಿಚಾರದ ಭೇಟಿ ಎಂದೇ ಚರ್ಚೆ ಆಗುತ್ತಿದೆ. ಯಶ್ ಹಾಲಿವುಡ್ ನಲ್ಲಿ ಜೆ.ಜೆ.ಪೆರ್ರಿ ಅವರ ಸಿನಿಮಾವೊಂದರಲ್ಲಿ ಯಶ್ ಪಾತ್ರವೊಂದನ್ನು ಮಾಡಲಿದ್ದಾರೆ ಎನ್ನುವ ಮಾತೊಂದು ಕೇಳಿ ಬರುತ್ತಿದೆ. ಆದರೆ ಇದು ಅಧಿಕೃತವಾಗಿಲ್ಲ.

ಭೇಟಿ ಕುರಿತ ಫೋಟೋವನ್ನು ಜೆ.ಜೆ.ಪೆರ್ರಿ ಹಂಚಿಕೊಂಡಿದ್ದು ಅದರಲ್ಲಿ ಯಶ್‌ ನನ್ನು ಬ್ರದರ್‌ ಎಂದು ಅವರು ಕರೆದಿದ್ದಾರೆ.

ಇತ್ತೀಚೆಗೆ ಯಶ್ ಖ್ಯಾತ ಎಫ್‌ 1  ಕಾರ್ ರೇಸರ್‌ ಲೇವಿಸ್‌ ಹ್ಯಾಮಿಲ್ಟನ್‌ ಅವರನ್ನು ಭೇಟಿ ಆಗಿದ್ದರು. ಆ ಫೋಟೋ ಕೂಡ ಭಾರೀ ವೈರಲ್‌ ಆಗಿತ್ತು.

ಮುಂದಿನ ತಿಂಗಳು ಯಶ್‌ ಅವರ ಸಿನಿಮಾದ ಅಪ್ಡೇಟ್‌ ಹೊರಬೀಳುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.