Hunsur: ಶುಕ್ರವಾರ ಬಹುತೇಕ ಬಂದ್; ಶಾಲಾ ಕಾಲೇಜುಗಳಿಗೆ ರಜೆ
Team Udayavani, Sep 28, 2023, 8:19 PM IST
ಹುಣಸೂರು: ಕಾವೇರಿ ತೀರ್ಪಿನ ವಿರುದ್ದ ರೈತ ಸಂಘ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಸೆ. 29 ರ ಶುಕ್ರವಾರ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹುಣಸೂರು ನಗರದಹೋಟೆಲ್ ಮಾಲಿಕರ ಸಂಘ, ಆಟೋ ಚಾಲಕರ ಸಂಘ, ದಲಿತ ಸಂಘಟನೆಗಳು ಸೇರಿದಂತೆ ಪ್ರಗತಿ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ.
ನಗರಕ್ಕೆ ಹಳ್ಳಿಗಳಿಂದ ತುರ್ತುಕೆಲಸ ಬಿಟ್ಟು ಅನಾವಶ್ಯಕವಾಗಿ ಬಂದು ತೊಂದರೆಗೊಳಗಾಗದಂತೆ ಸಾರ್ವಜನಿಕರಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮನವಿ ಮಾಡಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಮೈಸೂರಿನ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.