Beggars Plague ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಪಾಕ್‌ ಭಿಕ್ಷುಕರದ್ದೇ ಸಮಸ್ಯೆ!

ಯಾತ್ರೆ ನೆಪದಲ್ಲಿ ಹೋಗಿ ಭಿಕ್ಷಾಟನೆ, ಕಳ್ಳತನದಲ್ಲಿ ತೊಡಗಿರುವ ಪಾಕ್‌ ಪ್ರಜೆಗಳು

Team Udayavani, Sep 28, 2023, 8:41 PM IST

Beggars Plague ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಪಾಕ್‌ ಭಿಕ್ಷುಕರದ್ದೇ ಸಮಸ್ಯೆ!

ದುಬೈ: ಪಾಕಿಸ್ತಾನ ಅಕ್ರಮವಾಗಿ ಭಾರತದೊಳಗೆ ಒಳನುಸುಳುಕೋರರನ್ನು ಮತ್ತು ಉಗ್ರರನ್ನು ಛೂಬಿಡುವುದು ಹಳೆಯ ವಿಚಾರ. ಇತ್ತೀಚೆಗೆ ಚೀನಾಗೆ ಅದು ಕತ್ತೆಗಳನ್ನು ರಫ್ತು ಮಾಡಲು ಆರಂಭಿಸಿತ್ತು. ಈಗ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಿಕ್ಷುಕರನ್ನು ಅಕ್ರಮವಾಗಿ ಕಳುಹಿಸುತ್ತಿರುವ ವಿಷಯ ಬೆಳಕಿಗೆ ಬಂದಿದೆ!

ಸೌದಿ ಅರೇಬಿಯಾ ಮತ್ತು ಇರಾಕ್‌ನಲ್ಲಿ ಭಿಕ್ಷುಕರ ಕಾಟ ಹೆಚ್ಚಾಗಿದೆ. ಭಿಕ್ಷುಕರನ್ನು ಅಕ್ರಮವಾಗಿ ಕಳುಹಿಸುವುದನ್ನು ನಿಲ್ಲಿಸಬೇಕೆಂದು ಈ ಎರಡೂ ದೇಶಗಳು ಪಾಕಿಸ್ತಾನಕ್ಕೆ ಮನವಿ ಮಾಡಿವೆ. ಇತ್ತೀಚೆಗೆ ಮೆಕ್ಕಾ ಮಸೀದಿ ಆವರಣದಲ್ಲಿ ಬಂಧಿತರಾದ ಪಿಕ್‌ ಪಾಕೆಟರ್‌ಗಳ ಪೈಕಿ ಪಾಕಿಸ್ತಾನಿ ಪ್ರಜೆಗಳೇ ಹೆಚ್ಚು.
ತೀವ್ರ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಆಹಾರ ಮತ್ತು ಇಂಧನ ಬೆಲೆ ಕೈಸುಡುವಂತಿದೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ದೊಡ್ಡ ಸಂಖ್ಯೆಯಲ್ಲಿ ಪಾಕಿಸ್ತಾನಿ ಭಿಕ್ಷಕುರು ಲಗ್ಗೆ ಇಡುತ್ತಿದ್ದಾರೆ.

ಸೌದಿ ಅರೇಬಿಯಾ ಮತ್ತು ಇರಾಕ್‌ನಲ್ಲಿ ಜೈಲಿನಲ್ಲಿರುವ ಭಿಕ್ಷುಕರ ಪೈಕಿ ಶೇ.90ರಷ್ಟು ಮಂದಿ ಪಾಕಿಸ್ತಾನಿಯರೇ ಆಗಿದ್ದಾರೆ. “ಉಮ್ರಾ ವೀಸಾಗಳಡಿ ತೀರ್ಥ ಕ್ಷೇತ್ರಗಳಿಗೆಂದು ಸೌದಿ ಅರೇಬಿಯಾ ಮತ್ತು ಇರಾಕ್‌ಗೆ ಬರುವ ಪಾಕಿಸ್ತಾನೀಯರು, ನಂತರ ಇಲ್ಲಿಯೇ ನೆಲೆಸಿ, ಭಿಕ್ಷೆ ಬೇಡುವುದರಲ್ಲಿ ತೊಡಗುತ್ತಾರೆ’ ಎಂದು ಇರಾಕ್‌ ಮತ್ತು ಸೌದಿ ಅರೇಬಿಯಾದ ರಾಯಭಾರಿಗಳು ದೂರಿದ್ದಾರೆ.

 

ಟಾಪ್ ನ್ಯೂಸ್

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

iran

Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.