Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್ ಗಡ್ಕರಿ
Team Udayavani, Sep 29, 2023, 12:54 AM IST
ಹೊಸದಿಲ್ಲಿ: ವರ್ಷಾಂತ್ಯದ ವೇಳೆಗೆ ಹೆದ್ದಾರಿಗಳನ್ನು ಗುಂಡಿ ಮುಕ್ತ ಮಾಡುವ ನಿಟ್ಟಿನಲ್ಲಿ ಸರಕಾರವು ನೀತಿಯೊಂದನ್ನು ರೂಪಿಸುತ್ತಿದೆ. ಉತ್ತಮ ನಿರ್ವಹಣೆಗಾಗಿ ಬಿಲ್ಟ್-ಆಪರೇಟ್-ಟ್ರಾನ್ಸ್‌ಫರ್(ಬಿಒಟಿ) ಮಾದರಿಯಲ್ಲಿ ರಸ್ತೆಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗುತ್ತದೆ ಎಂದು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಸಾಮಾನ್ಯವಾಗಿ ರಸ್ತೆಗಳನ್ನು ಬಿಒಟಿ ಮತ್ತು ಹೈಬ್ರಿಡ್ ಅನ್ಯೂ ಯಿಟಿ ಮಾಡೆಲ್ (ಎಚ್‌ಎಎಂ) ಹಾಗೂ ಎಂಜಿನಿಯ ರಿಂಗ್-ಪ್ರೊಕ್ಯೂರ್‌ವೆುಂಟ್- ಕನ್ಸ್‌ಸ್ಟ್ರಕÏನ್(ಇಪಿಸಿ) ಮೋಡ್‌ಗಳಲ್ಲಿ ನಿರ್ಮಿಸಲಾಗುತ್ತದೆ ಎಂದಿದ್ದಾರೆ.
ಬಿಒಟಿ ಮೋಡ್‌ನಲ್ಲಿ 15-20 ವರ್ಷ ನಿರ್ವಹಣೆಯ ವೆಚ್ಚವನ್ನು ಗುತ್ತಿಗೆದಾರರೇ ಭರಿಸಬೇಕಾಗುತ್ತದೆ. ಈ ಕಾರಣಕ್ಕೆ ಗುತ್ತಿಗೆದಾರ ಸಂಸ್ಥೆ ರಸ್ತೆಗಳನ್ನು ಉತ್ತಮವಾಗಿ ನಿರ್ಮಿಸುತ್ತವೆ. ಇದಕ್ಕಾಗಿ ಬಿಒಟಿ ಮೋಡ್‌ಗೆ ಹೆಚ್ಚಿನ ಆದ್ಯತೆ ನೀಡಲು ನಾವು ನಿರ್ಧರಿಸಿದ್ದೇವೆ ಎಂದು ಗಡ್ಕರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.