Mangaluru: ಬೋಟ್ನಿಂದ ಬಿದ್ದು ಮೀನುಗಾರ ನಾಪತ್ತೆ
Team Udayavani, Sep 29, 2023, 9:35 PM IST
ಮಂಗಳೂರು: ಮೀನುಗಾರಿಕೆಗೆ ಹೋದ ಆಂಧ್ರಪ್ರದೇಶ ಮೂಲದ ಕಾರ್ಮಿಕ ಮೈಲಾಪಿಳ್ಳೆ ನಲಂನಾಯ್ಡು (43) ನಾಪತ್ತೆಯಾಗಿದ್ದಾರೆ.
ಉಳ್ಳಾಲ ಕೋಟೆಪುರದಲ್ಲಿ ವಾಸವಾಗಿದ್ದ ಅವರು ಸೆ. 23ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ದಕ್ಷಿಣ ದಕ್ಕೆಯಿಂದ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಆಗ ಕಾಲು ಜಾರಿ ನೀರಿಗೆ ಬಿದ್ದಿದ್ದು ಉಳಿದ ಕೆಲಸಗಾರರು ನೀರಿಗೆ ಹಾರಿ ಹುಡುಕಾಟ ನಡೆಸಿದರು. ಅನಂತರ ಅಗ್ನಿಶಾಮಕ ದಳದವರು ಹುಡುಕಾಡಿದರೂ ಪ್ರಯೋಜನವಾಗಿಲ್ಲ.
5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು ಬಿಳಿ ಮತ್ತು ನೀಲಿ ಬಣ್ಣದ ಅಂಗಿ, ಕಪ್ಪು ಬಣ್ಣದ ಬರ್ಮುಡ ಧರಿಸಿದ್ದರು. ತೆಲುಗು ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ(0824-2220518) ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್ ದೀಪದ ಕಂಬಕ್ಕೆ ಟಿಪ್ಪರ್ ಢಿಕ್ಕಿ
Mangaluru: ಈ ಮೇಸ್ಟ್ರು ಹುಲಿ ತಂಡಗಳ ತಾಯಿ ಹುಲಿ!
Bajpe: ಎಕ್ಕಾರ್ ಪಿಲಿ; ಅಮ್ಮನ ಸೇವೆಯೇ ಗುರಿ; ಹುಲಿ, ಸಿಂಹ ಇತರ ವೇಷಗಳ ಅಬ್ಬರ
Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್ಗೆ ವಿದ್ಯಾರ್ಥಿಗಳಿಲ್ಲ !
Mangaluru: “ಐ ವಾಚ್’ ಗಿಫ್ಟ್ ಆಸೆಗೆ 1,10,028 ರೂ. ಕಳೆದುಕೊಂಡರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Alakemajalu: ಹಗಲಲ್ಲೇ 2 ಮನೆಗಳಿಂದ ಕಳವು
National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್ ಶೆಟ್ಟಿ
ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ
Brahmavar; ಹಾವಂಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ
ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.