Mangaluru-Mumbai;ವಂದೇ ಭಾರತ್ ರೈಲು: ಶಾಸಕ ಸುನಿಲ್ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ
Team Udayavani, Sep 30, 2023, 12:19 AM IST
ಕಾರ್ಕಳ: ಮಂಗಳೂರು-ಮುಂಬಯಿ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸುವಂತೆ ಸಂಸದರ ಮೂಲಕ ಕೇಂದ್ರ ಸಚಿವರಿಗೆ ಶಾಸಕ ವಿ. ಸುನಿಲ್ ಕುಮಾರ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಕರಾವಳಿಯ ಜನತೆ ವ್ಯಾಪಾರ, ವ್ಯವಹಾರ, ಆರ್ಥಿಕ ಚಟುವಟಿಕೆ ಸಹಿತ ವಿವಿಧ ಕ್ಷೇತ್ರಗಳಲ್ಲಿ ಮುಂಬಯಿನೊಂದಿಗೆ ನಿಕಟ ಸಂಪರ್ಕ ಹೊಂದಿದ್ದು ಪ್ರತಿನಿತ್ಯ ನೂರಾರು ಜನರು ಮುಂಬಯಿಗೆ ಸಂಚರಿಸುತ್ತಿದ್ದಾರೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಆರಂಭಿಸುವುದರಿಂದ ಪ್ರಯಾಣದ ಅವಧಿ ಹಾಗೂ ಆರ್ಥಿಕ ಹಿತದೃಷ್ಟಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಹೊಸ ರೈಲು ಆರಂಭಿಸುವಂತೆ ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirva: ಏಷ್ಯನ್ ಜೂನಿಯರ್ ವೇಟ್ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
Udupi: ಹಾವು ಕಡಿದು ಕೃಷಿಕ ಸಾವು
Request: ಕರಕುಶಲ ಕರ್ಮಿಗಳಿಗೆ ಸಕಾಲದಲ್ಲಿ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸೂಚಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.