Rupee: 2,000 ನೋಟು: ಗಡುವು ವಿಸ್ತರಣೆ?
Team Udayavani, Sep 30, 2023, 12:25 AM IST
ಹೊಸದಿಲ್ಲಿ: 2,000ರೂ. ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ಗಡುವನ್ನು ಅಕ್ಟೋಬರ್ ತಿಂಗಳ ಕೊನೆಯವರೆಗೆ ವಿಸ್ತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮೇ 19ರಂದೇ 2,000 ನೋಟುಗಳ ಚಲಾವಣೆ ನಿಲ್ಲಿಸುವುದಾಗಿ ಘೋಷಿಸಿದ್ದ ಆರ್ಬಿಐ ಜನರು ತಮ್ಮ ಬಳಿ ಇರುವ ನೋಟುಗಳನ್ನು ಹಿಂದಿರುಗಿಸಿ, ಬದಲಿಸಿಕೊಳ್ಳಲು ಸೆಪ್ಟಂಬರ್ 30ರ ಗಡುವು ನೀಡಿತ್ತು.
ಆದಾಗ್ಯೂ ಸೆ.1ರ ವೇಳೆಗೆ 240 ಶತಕೋಟಿ ರೂ.ಗಳಷ್ಟು ಮೊತ್ತದ 2,000 ಮುಖಬೆಲೆಯ ನೋಟುಗಳು ಇನ್ನೂ ಚಲಾವಣೆಯಲ್ಲಿವೆ ಎಂದು ಬ್ಲೂಮ್ಬರ್ಗ್ ವರದಿ ಮಾಡಿತ್ತು. ಇದರೊಂದಿಗೆ ಅನಿವಾಸಿ ಭಾರತೀಯ ರಿಗೂ ಅನುವಾಗುವಂತೆ ಗಡುವನ್ನು ಒಂದು ತಿಂಗಳು ವಿಸ್ತರಿಸಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.