Cauvery issue; ರೈತರ ಹಿತಕ್ಕೆ ಅಡ್ಡಿಯಾಗದಂತೆ ವಿವಾದ ಬಗೆಹರಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Team Udayavani, Sep 30, 2023, 11:40 AM IST

siddaramaiah

ಬೆಂಗಳೂರು: ಮಳೆ ಕೊರತೆಯಿಂದಾಗಿ ಉದ್ಭವವಾಗಿರುವ ಕಾವೇರಿ ನೀರು ಹಂಚಿಕೆ ವಿವಾದವನ್ನು ರಾಜ್ಯದ ರೈತರ ಹಿತರಕ್ಷಣೆಗೆ ಅಡ್ಡಿಯಾಗದಂತೆ ಬಗೆಹರಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ವಿವಾದ ಈಗ ನ್ಯಾಯಾಂಗದ ಅಂಗಳದಲ್ಲಿರುವುದರಿಂದ ಸಂವಿಧಾನಕ್ಕೆ ಬದ್ದವಾಗಿರುವ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ.  ಈ ವರೆಗಿನ ಎಲ್ಲ ಪಕ್ಷಗಳ ಸರ್ಕಾರಗಳು ಅನಿವಾರ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಿರುವ ಇತಿಹಾಸ ಕೂಡಾ ನಮ್ಮ ಕಣ್ಣ ಮುಂದಿದೆ. ಈಗಿನ ವಿವಾದವನ್ನು ರಾಜ್ಯದ ಹಿತ ಮತ್ತು ನ್ಯಾಯಾಂಗದ ಗೌರವಕ್ಕೆ ಧಕ್ಕೆಯಾಗದಂತೆ ಸೂಕ್ಷ್ಮವಾಗಿ ನಿರ್ವಹಿಸಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ:CWC23; ಭಾರತ, ಆಸ್ಟ್ರೇಲಿಯಾ ಅಲ್ಲ…: ಕಪ್ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಗವಾಸ್ಕರ್

ರಾಜ್ಯ ಸರ್ಕಾರ ಆ ಪ್ರಯತ್ನದಲ್ಲಿದೆ. ನಾವು ಈಗಾಗಲೇ ಕಾನೂನು ಮತ್ತು ನೀರಾವರಿ ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಲಹೆ ಮೇರೆಗೆ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.