Ramanagara; ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ


Team Udayavani, Sep 30, 2023, 5:56 PM IST

1-sadasd

ರಾಮನಗರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಚನ್ನಪಟ್ಟಣ ತಾಲೂಕಿನ ಹನುಮಂತನಗರ ಗ್ರಾಮದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.

ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಗಲಾಟೆ ದೃಶ್ಯ ಪೆಟ್ರೋಲ್ ಬಂಕ್ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದ ವಾಹನ‌ ಹಿಂದೆ ತೆಗೆಯಿರಿ ಎಂದಿದ್ದಕ್ಕೆ ಶುರುವಾದ ಗಲಾಟೆ ಏಕಾಏಕಿ ತಾರರಕ್ಕೇರಿದೆ. ದುಷ್ಕರ್ಮಿಗಳು ಲಾಂಗು, ಮಚ್ಚು ಬೀಸಿದ್ದಾರೆ.

ಸ್ಥಳಕ್ಕೆ ಚನ್ನಪಟ್ಟಣ ಪೂರ್ವ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚನ್ನಪಟ್ಟಣ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.