Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ
ತೊಂದರೆ ಆಗಿದ್ದು ನಿಜ. ಆದ್ದರಿಂದ ನಾನು...
Team Udayavani, Sep 30, 2023, 7:54 PM IST
ದಾವಣಗೆರೆ: ಪ್ರಸಕ್ತ ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿದೆ ಎಂದು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಹಾನಗಲ್ ಕುಮಾರಸ್ವಾಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೇಳಿದ್ದೆ. ಆ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪುನರುಚ್ಚರಿಸಿದರು.
ಅವರು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಒಂದೊಂದು ಸರ್ಕಾರ ಬಂದಾಗ ಒಂದೊಂದು ರೀತಿ ಇರುತ್ತದೆ. ಈ ಸರ್ಕಾರದಲ್ಲಿ ಲಿಂಗಾಯತ ಅಽಕಾರಿಗಳಿಗೆ ಅನ್ಯಾಯ ಆಗುತ್ತಿರುವುದು ನಿಜ. ಅದೇ ಕಾರಣಕ್ಕಾಗಿಯೇ ಈ ವಿಚಾರ ಈಗ ಹೊರಗೆ ಬಂದಿದೆ. ತೊಂದರೆ ಆಗಿದ್ದು ನಿಜ. ಆದ್ದರಿಂದ ನಾನು ಬೆಂಗಳೂರಿನಲ್ಲಿ ನೀಡಿದ ಹೇಳಿಕೆಗೂ ಬದ್ಧ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಏಳು ಜನ ಲಿಂಗಾಯತ ಸಚಿವರಿದ್ದಾರೆಂದು ಪ್ರತಿಕ್ರಿಯಿಸಿರುವುದಕ್ಕೆ ಉತ್ತರಿಸಿದ ಶಾಮನೂರು, ನಾನು ಸಚಿವರ ಬಗ್ಗೆ ಹೇಳಿಲ್ಲ. ಅಧಿಕಾರಿಗಳ ಬಗ್ಗೆ ಹೇಳಿರುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.