Tax : 13 ಲಕ್ಷ ನೌಕರರಿಗೆ ತೆರಿಗೆ ವಿನಾಯಿತಿ
Team Udayavani, Oct 1, 2023, 12:40 AM IST
ಮೆಂಡೊಜಾ: ಅರ್ಜೆಂಟೀನಾದಲ್ಲಿ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ 13 ಲಕ್ಷ ಉದ್ಯೋಗಿಗಳಿಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದೆ. ಈ ಸಂಬಂಧ ಅರ್ಜೆಂಟೀನಾ ಸಂಸತ್ ಮಸೂದೆಯನ್ನು ಅಂಗೀಕರಿಸಿದೆ. ಹಣದು ಬ್ಬರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ.
ಅರ್ಜೆಂಟೀನಾ ಸಂಸತ್‌ನಲ್ಲಿ ಈ ಕುರಿತ ಮಸೂದೆಯನ್ನು ಮಂಡಿಸಲಾಗಿದ್ದು, 38 ಸಂಸದರು ಇದರ ಪರವಾಗಿ ಮತ ಚಲಾಯಿಸಿದ್ದರೆ, 27 ಸಂಸದರು ಮಸೂದೆಯ ವಿರುದ್ಧ ಮತ ಚಲಾಯಿಸಿದ್ದಾರೆ. ಸಂಸತ್‌ನಲ್ಲಿ ಅಂಗೀಕಾರಗೊಂಡ ಈ ಮಸೂದೆಯನ್ನು ಅರ್ಜೆಂಟೀನಾ ಅಧ್ಯಕ್ಷರ ಅನುಮೋದನೆಗೆ ಕಳುಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
Syria ತೊರೆವ ಮುನ್ನವೇ ರಷ್ಯಾಗೆ 2082 ಕೋಟಿ ಸಾಗಿಸಿದ್ದ ಸರ್ವಾಧಿಕಾರಿ!
Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್
ವಿಶ್ವಾಸ ಕಳೆದುಕೊಂಡ ಜರ್ಮನಿ ಚಾನ್ಸಲರ್: ಶೀಘ್ರ ಚುನಾವಣೆ
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
MUST WATCH
ಹೊಸ ಸೇರ್ಪಡೆ
Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Max Movie: ಮ್ಯಾಕ್ಸ್ ಆಡಿಯೋ ಸದ್ದು ಜೋರು
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.