Theft: ಇಬ್ಬರ ಸೆರೆ; ಚಿನ್ನಾಭರಣ ವಶ


Team Udayavani, Oct 1, 2023, 1:47 AM IST

arrest

ಬಜಪೆ: ಎರಡು ಪ್ರತ್ಯೇಕ ಚಿನ್ನಾಭರಣ ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಇಬ್ಬರನ್ನು ಪಣಂಬೂರಿನ ಕುದುರೆಮುಖ ಜಂಕ್ಷನ್‌ ಬಳಿ ಬಜಪೆ ಠಾಣೆಯ ಪೊಲೀಸರು ಬಂಧಿಸಿದರಲ್ಲದೇ 4.5 ಲಕ್ಷ ರೂ. ಮೌಲ್ಯದ 75 ಗ್ರಾಂ. ತೂಕದ ಚಿನ್ನಾಭರಣ ಹಾಗೂ ಕಳವು ಮಾಡಲು ಬಳಸಿದ ಬೈಕನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಎಸ್‌ಐ ಗುರಪ್ಪ ಕಾಂತಿ ಅವರ ತಂಡವು ಸುರತ್ಕಲ್‌ ಬೊಕ್ಕರಬೆಟ್ಟು ನಿವಾಸಿ ತೌಸೀಫ್ ಅಹಮ್ಮದ್‌ (34) ಮತ್ತು ಕಸಬಾ ಬೆಂಗ್ರೆಯ ನಿವಾಸಿ ಮೊಹಮ್ಮದ್‌ ಫ‌ರಾಜ್‌ (27) ನನ್ನು ವಶಕ್ಕೆ ಪಡೆದಿದೆ.

ಆರೋಪಿಗಳ ವಿರುದ್ಧ ಮಂಗಳೂರು, ಬಂಟ್ವಾಳಮತ್ತು ಉಡುಪಿಯ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಕಳೆದ ಜ. 13ರಂದು ಅಡೂxರು ಗ್ರಾಮದ ಪುಣಿಕೋಡಿ ಎಂಬಲ್ಲಿ ಸದಾಶಿವ ಪೂಜಾರಿ ಎಂಬವರ ಮನೆಯಿಂದ ಸುಮಾರು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 2021ರ ಮಾ. 26ರಂದು ಬಡಗುಳಿಪಾಡಿ ಗ್ರಾಮದ ಮನಲಪದವು ಎಂಬಲ್ಲಿ ಸದಾಶಿವ ಸಾವಂತ ಎಂಬವರ ಮನೆಯಿಂದ ಕಳ್ಳರು ಸುಮಾರು 2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಬಗ್ಗೆ ಬಜಪೆ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

ಪಾದೆಬೆಟ್ಟು: ನಗ, ನಗದು ಕಳವು
ಪಡುಬಿದ್ರಿ: ಪಾದೆಬೆಟ್ಟು ಗ್ರಾಮದ ಮನೆಯೊಂದರ ಮಾಡಿನ ಹೆಂಚು ತೆಗೆದು ಒಳ ಪ್ರವೇಶಿಸಿದ ಕಳ್ಳರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲಗುವ ಕೋಣೆಯಲ್ಲಿನ ಕಪಾಟನ್ನು ಜಾಲಾಡಿ 45000 ರೂ. ಬೆಲೆಬಾಳುವ ಚಿನ್ನದ ಆಭರಣಗಳು ಹಾಗೂ 5000 ರೂ. ನಗದನ್ನು ಕಳವುಗೈದಿರುವುದಾಗಿ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.

ಸದಾನಂದ ಮೂಲ್ಯ ಎಂಬವರು ಪಡುಬಿದ್ರಿಯ ಹೊಟೇಲೊಂದರ ವೈಟರ್‌ ಆಗಿದ್ದು 7.30ಕ್ಕೆ ಮನೆಗೆ ಬೀಗ ಹಾಕಿ ಹೋಗಿದ್ದರು. ಅವರ ಪತ್ನಿ ಶನಿವಾರ ಮಧ್ಯಾಹ್ನದ ವೇಳೆ ಮನೆಗೆ ಬಂದಾಗ ಮನೆಯ ಬೀಗ ಹಾಕಿದಂತೆಯೇ ಇದ್ದು ಒಳ ಹೋಗಿ ನೋಡಿದಾಗ ಕಳವಿನ ಕೃತ್ಯವು ಬೆಳಕಿಗೆ ಬಂದಿತ್ತು. ಕಳ್ಳರು ಕಳವಿನ ಸೊತ್ತುಗಳೊಂದಿಗೆ ಬಂದ ದಾರಿಯಲ್ಲೇ ಹಿಂದಿರುಗಿದ್ದಾರೆಂದು ಪೊಲೀಸ್‌ ಮಾಹಿತಿಗಳು ತಿಳಿಸಿವೆ. ತನಿಖೆ ಮುಂದುವರಿದಿದೆ.

ಟಾಪ್ ನ್ಯೂಸ್

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.