Bantwal: ಯುವಕನ ಕೊಲೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಜಾಮೀನು

Team Udayavani, Oct 1, 2023, 1:50 AM IST

lok adalat

ಬಂಟ್ವಾಳ: ಚಿಕ್ಕಮಗಳೂರು ದೇವರಮನೆ ಸಮೀಪ ಗುಡ್ಡದಲ್ಲಿ ಶವವಾಗಿ ಪತ್ತೆಯಾದ ಮಂಚಿ ಮೂಲದ ಯುವಕನ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬಂಟ್ವಾಳದ ಇಬ್ಬರು ಆರೋಪಿಗಳಿಗೆ ರಾಜ್ಯ ಹೈಕೋರ್ಟ್‌ ಜಾಮೀನು ನೀಡಿದೆ.

ಆಫ್ರಿದ್‌ ಹಾಗೂ ಇಶಾದ್‌ ಜಾಮೀನು ಪಡೆದ ಆರೋಪಿಗಳು. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಪೊಲೀಸರು ಒಟ್ಟು 6 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದ ಮೂಡಿಗೆರೆ ಪೊಲೀಸ್‌ ಸರ್ಕಲ್‌ ಇನ್‌ಸ್ಪೆಕ್ಟರ್‌ ಸೋಮೇಗೌಡ ಹಾಗೂ ಬಣಕಲ್‌ ಪಿಎಸ್‌ಐ ಜಂಬೂರಾಜ್‌ ಮಹಾಜನ್‌ ಅವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಬಣಕಲ್‌ ಠಾಣಾ ವ್ಯಾಪ್ತಿಯ ದೇವರಮನೆ ಸಮೀಪ ಜೂನ್‌ 8ರಂದು ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹವೊಂದು ಪತ್ತೆಯಾಗಿದ್ದು, ಅದು ಮಂಚಿ ಮೂಲದ ಯುವಕ ಸವಾದ್‌ನ ಮೃತದೇಹ ಎಂದು ಗುರುತಿಸಲಾಗಿತ್ತು. ಗಾಂಜಾ ವಿಚಾರಕ್ಕೆ ಸಂಬಂಧಿಸಿ ಕೊಲೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.

ಪ್ರಸ್ತುತ ಪ್ರಕರಣದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದ್ದು, ಆರೋಪಿಗಳ ಪರ ನ್ಯಾಯವಾದಿಗಳಾದ ಆಸಿಫ್‌ ಬೈಕಾಡಿ ಹಾಗೂ ಮಹಮ್ಮದ್‌ ಅಸರ್‌ ಮುಡಿಪು ವಾದಿಸಿದ್ದರು.

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.