Rain: ಕರ್ನಾಟಕ, ಕೇರಳ: ಉತ್ತಮ ವರ್ಷಧಾರೆ
Team Udayavani, Oct 1, 2023, 2:31 AM IST
ಹೊಸದಿಲ್ಲಿ: ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿರುವ ಅಲ್ಪ ಪ್ರಮಾಣದ ವಾಯುಭಾರ ಕುಸಿತದಿಂದಾಗಿ ಕರ್ನಾಟಕ, ಕೇರಳ, ಮಹಾ ರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರವಿವಾರವೂ ಮುಂದು ವರಿಯಲಿದೆ. ಮುಂದಿನ 24 ತಾಸುಗಳಲ್ಲಿ ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿಯೂ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ಎಚ್ಚರಿಕೆ ನೀಡಿದೆ.
ಮುಂಗಾರು ನಿರ್ಗಮನ ಸಮೀಪಿಸಿದ್ದು, ಮಹಾ ರಾಷ್ಟ್ರದ ಪಶ್ಚಿಮ ಭಾಗಗಳಲ್ಲಿ ಮುಂದಿನ 2-3 ದಿನ ಗುಡುಗು -ಮಿಂಚು ಸಹಿತ ಮಳೆಯಾಗಲಿದ್ದರೆ, ಅರಬಿ ಸಮುದ್ರ ಹಾಗೂ ಬಂಗಾಲಕೊಲ್ಲಿಯಲ್ಲಿ ಉಂಟಾಗಿರುವ ನಿಮ್ನ ಒತ್ತಡದಿಂದಾಗಿ ಕೊಂಕಣ ಗೋವಾ ಹಾಗೂ ಮಧ್ಯ ಮಹಾರಾಷ್ಟ್ರದಲ್ಲಿ ಮಳೆಯಾಗಲಿದೆ.
ಕೈಹಿಡಿದ ಹಸ್ತಾ ಮಳೆ
ಹಸ್ತಾ ನಕ್ಷತ್ರದಲ್ಲಿ ಕೆಲವು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಮಳೆ ಬಿಡುವು ನೀಡಿದ ವೇಳೆ ಉಗ್ರ ಬಿಸಿಲು ಕೂಡ ಇರುವುದರಿಂದ ಕೃಷಿಗೆ ಈ ಮಳೆ ತೊಂದರೆ ನೀಡುವ ಸಾಧ್ಯತೆಯೇ ಅಧಿಕ. ಅದರಲ್ಲೂ ಹಲವೆಡೆ ವಿಳಂಬ ನಾಟಿಯಿಂದಾಗಿ ಭತ್ತದ ಗದ್ದೆಗಳು ಈಗ ಹೂಬಿಟ್ಟು ಕಾಯಿ ಕಟ್ಟುವ ಹಂತದಲ್ಲಿದ್ದು, ಮಳೆ-ಬಿಸಿಲಿನಿಂದಾಗಿ ಕಾಳುಗಳು ಜೊಳ್ಳಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.