Kudremukha ರಾಷ್ಟ್ರೀಯ ಉದ್ಯಾನವನದ ಬಾಲ್ ಗಲ್ ಬಳಿ ಟ್ರಾಫಿಕ್ ಜಾಮ್
Team Udayavani, Oct 1, 2023, 3:24 PM IST
ಚಿಕ್ಕಮಗಳೂರು: ಕಾಫಿನಾಡ ನೇತ್ರಾವತಿ ಪೀಕ್ ಗೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿದ್ದರಿಂದ ಕುದುರೆಮುಖ-ಕಾರ್ಕಳ ರಸ್ತೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬಾಲ್ ಗಲ್ ನಲ್ಲಿ ಟ್ರಾಫಿಕ್ ಜಾಮ್ ಆಗಿತ್ತು.
ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುತ್ತಿದ್ದು, ಪ್ರವಾಸಿಗರ ದಟ್ಟಣೆ ಟ್ರಾಫಿಕ್ ಜಾಮ್ ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗಾಗಿ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆ ಟ್ರಾಫಿಕ್ ಜಾಮ್ ಸಂಭವಿಸಿದೆ.
ಚಿಕ್ಕಮಗಳೂರು ಹಾಗೂ ಉಡುಪಿ ಗಡಿಭಾಗದಲ್ಲಿರುವ ನೇತ್ರಾವತಿ ಪೀಕ್ ಗೆ ತೆರಳುವಾಗ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ತುಂತುರು ಮಳೆ ನಡುವೆ ಟ್ರಾಫಿಕ್ ಜಾಮ್ ಉಂಟಾಗಿ ಪ್ರವಾಸಿಗರಿಗೆ ಕೆಲ ಕಾಲ ತೊಂದರೆಯುಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.