Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ
Team Udayavani, Oct 1, 2023, 6:30 PM IST
ಲಂಡನ್:ಯುಕೆಯಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರ ಯೋಜಿತ ಭೇಟಿಯನ್ನು ತಡೆದ ಖಾಲಿಸ್ಥಾನಿ ಉಗ್ರರ ವರ್ತನೆಯನ್ನು ಸ್ಕಾಟ್‌ಲ್ಯಾಂಡ್‌ನ ಗುರುದ್ವಾರವು ತೀವ್ರವಾಗಿ ಖಂಡಿಸಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದೆ.
ಗ್ಲಾಸ್ಗೋ ಗುರುದ್ವಾರ ಗುರು ಗ್ರಂಥ ಸಾಹಿಬ್ ಸಿಖ್ ಸಭಾ ಶನಿವಾರ ರಾತ್ರಿ ನೀಡಿದ ಹೇಳಿಕೆಯಲ್ಲಿ, ಅಜ್ಞಾತ ಮತ್ತು ಅಶಿಸ್ತಿನ ವ್ಯಕ್ತಿಗಳು ಪೂಜಾ ಸ್ಥಳದಲ್ಲಿ ಶಾಂತಿಯನ್ನು ಕದಡಿ, ರಾಯಭಾರಿಯ ವೈಯಕ್ತಿಕ ಭೇಟಿಗೆ ಅಡ್ಡಿಪಡಿಸಲು ಪ್ರಯತ್ನಿಸಿದರು ಎಂದು ಹೇಳಿದೆ.
“ಗ್ಲ್ಯಾಸ್ಗೋ ಪ್ರದೇಶದ ಹೊರಗಿನ ಕೆಲವು ಅಪರಿಚಿತ ವ್ಯಕ್ತಿಗಳು ಭೇಟಿಗೆ ಅಡ್ಡಿಪಡಿಸಲು ಪ್ರಯತ್ನಿಸಿದರು ಎಂದು ಗುರುದ್ವಾರ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಶನಿವಾರ, ಸ್ಕಾಟ್ಲೆಂಡ್‌ನ ಹೊರಗಿನ ಪ್ರದೇಶಗಳ ಮೂವರು ಸಮುದಾಯ ಮತ್ತು ಕಾನ್ಸುಲರ್ ಸಮಸ್ಯೆಗಳನ್ನು ಚರ್ಚಿಸಲು ನಡೆಸಲಾಗಿದ್ದ ಸಂವಾದವನ್ನು ಅಡ್ಡಿಪಡಿಸಿದ್ದಾರೆ ಎಂದು ಭಾರತೀಯ ಹೈಕಮಿಷನ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.