Shivamogga: ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ; ನಾಲ್ಕೈದು ಮಂದಿಗೆ ಗಾಯ

ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್‌ ಜಾರಿ

Team Udayavani, Oct 1, 2023, 10:47 PM IST

shivaShivamogga: ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ; ನಾಲ್ಕೈದು ಮಂದಿಗೆ ಗಾಯ

ಶಿವಮೊಗ್ಗ:ಈದ್‌ ಮಿಲಾದ್‌ ಮೆರವಣಿಗೆ ವೇಳೆ ನಗರದ ಶಾಂತಿನಗರ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಲ್ಕೈದು ಮಂದಿ ಗಾಯಗೊಂಡಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಸೆ.28ರಂದು ಹಿಂದೂ ಮಹಾಸಭಾ ಗಣೇಶ ಉತ್ಸವದ ಹಿನ್ನೆಲೆಯಲ್ಲಿ ಅ.1ರಂದು ಮೆರವಣಿಗೆ ನಡೆಸುವುದಾಗಿ ಮುಸ್ಲಿಂ ಮುಖಂಡರು ತೀರ್ಮಾನಿಸಿದ್ದರು. ಅದರಂತೆ ಎರಡು ದಿನದಿಂದ ಎಲ್ಲೆಡೆ ಅಲಂಕಾರ ಮಾಡಿ ಮೆರವಣಿಗೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ನಗರದ ವಿವಿಧೆಡೆ ನಡೆದ ಮೆರವಣಿಗೆಗಳು ಯಾವುದೇ ತೊಂದರೆ ಇಲ್ಲದೆ ನಡೆದಿದ್ದವು. ಆದರೆ ಶಾಂತಿನಗರ ರಾಗಿಗುಡ್ಡದಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಖುದ್ದು ಎಸ್‌ಪಿ ಜಿ.ಕೆ. ಮಿಥುನ್‌ಕುಮಾರ್‌ ಅವರು ಉದ್ರಿಕ್ತರನ್ನು ಚದುರಿಸಲು ಮುಂದಾಗಿದ್ದು, ಅವರ ಮೇಲೂ ಕಲ್ಲು ತೂರುವ ಯತ್ನ ನಡೆಯಿತು.

ಕೊನೆಗೆ ಲಾಠಿ ಪ್ರಹಾರ ಮಾಡಿ ಉದ್ರಿಕ್ತರನ್ನು ಚದುರಿಸಲಾಯಿತು. ರಾಗಿಗುಡ್ಡದಲ್ಲಿ ಸೆಕ್ಷನ್‌ 144 ಹಾಕಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.