Politics: ಅವಹೇಳನ: ರಾಹುಲ್ಗೆ ನೋಟಿಸ್
Team Udayavani, Oct 1, 2023, 11:07 PM IST
ಲಕ್ನೋ: ವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಉತ್ತರ ಪ್ರದೇಶದ ಲಕ್ನೋದ ಸೆಷನ್ಸ್ ಕೋರ್ಟ್ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿಗೊಳಿಸಿದೆ.
ಇದೇ ಆರೋಪಗಳಿಗೆ ಸಂಬಂಧಿಸಿದಂತೆ ರಾಹುಲ್ ವಿರುದ್ಧ ದಾಖಲಾಗಿದ್ದ ದೂರುಗಳನ್ನು ಜೂನ್ನಲ್ಲಿ ವಜಾಗೊಳಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಆ ಆದೇಶವನ್ನು ಪ್ರಶ್ನಿಸಿ, ವಕೀಲ ನೃಪೇಂದ್ರ ಪಾಂಡೆ ಅವರು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಷನ್ಸ್ ನ್ಯಾಯಾಧೀಶರಾದ ಅಶ್ವಿನಿ ಕುಮಾರ್ ತ್ರಿಪಾಠಿ ಅವರು ರಾಹುಲ್ಗೆ ನೋಟಿಸ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.