Railway Trackನಲ್ಲಿ ಕಲ್ಲುಗಳು, ರಾಡ್‌ಗಳು!: ವಂದೇ ಭಾರತ್ ಗುರಿಯಾಗಿರಿಸಿ ಕೃತ್ಯ; Video
ಕಠಿಣ ಶಿಕ್ಷೆಯ ಅಗತ್ಯವಿದೆ...
Team Udayavani, Oct 2, 2023, 5:55 PM IST
ಚಿತ್ತೋರಗಢ : ರಾಜಸ್ಥಾನದಲ್ಲಿ ಹಳಿಯ ಮೇಲೆ ಜಲ್ಲಿ ಕಲ್ಲುಗಳು , ರಾಡ್‌ಗಳನ್ನಿರಿಸಿ ಭಾರಿ ಅವಘಡ ನಡೆಸಲು ಸಂಚು ರೂಪಿಸಿರುವುದು ಕಂಡು ಬಂದಿದ್ದು, ವಂದೇ ಭಾರತ್ ಉದಯಪುರ-ಜೈಪುರ ರೈಲನ್ನು ನಿಲ್ಲಿಸಲಾಗಿದೆ.
ಭಾನುವಾರ ಬೆಳಗ್ಗೆ ಸುಮಾರು 09:55 ಗಂಟೆಯ ವೇಳೆ ವಿಚಾರ ಗಮನಕ್ಕೆ ಬಂದಿದ್ದು, ಸಂಖ್ಯೆ 20979 ರೈಲನ್ನು ಗಂಗರಾರ್-ಸೋನಿಯಾನ ವಿಭಾಗದಲ್ಲಿ ನಿಲ್ಲಿಸಲಾಗಿದೆ. ಜಲ್ಲಿ ಕಲ್ಲುಗಳನ್ನು ಮತ್ತು ತಲಾ ಒಂದು ಅಡಿ ದೂರದಲ್ಲಿ ಎರಡು ರಾಡ್‌ಗಳನ್ನು ಇರಿಸಲಾಗಿತ್ತು.
We have the most cruel animals in our society. Harsh punishments required. pic.twitter.com/tWJgfqm5iB
— Indian Tech & Infra (@IndianTechGuide) October 2, 2023
ರೈಲ್ವೆ ಪೊಲೀಸರು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ರೀತಿ ದುಷ್ಕೃತ್ಯ ಎಸಗುವವರ ವಿರುದ್ಧ ಕಠಿಣ ಶಿಕ್ಷೆಯ ಅಗತ್ಯವಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.