Earthquake; ಮೇಘಾಲಯದಲ್ಲಿ 5.2 ತೀವ್ರತೆಯ ಭೂಕಂಪ: ಬಂಗಾಳ, ಅಸ್ಸಾಂನಲ್ಲೂ ಕಂಪನ
Team Udayavani, Oct 2, 2023, 7:41 PM IST
ಹೊಸದಿಲ್ಲಿ: ಮೇಘಾಲಯದಲ್ಲಿ ಸೋಮವಾರ ಸಂಜೆ 6:15 ಕ್ಕೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ರಾಜ್ಯದ ಉತ್ತರ ಗಾರೋ ಬೆಟ್ಟಗಳಲ್ಲಿ ಭೂಕಂಪನ ಸಂಭವಿಸಿದೆ.ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ.
ಹರಿಯಾಣದ ಕೆಲವು ಭಾಗಗಳಲ್ಲಿ ಭಾನುವಾರ ಲಘು ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭಾನುವಾರ ರಾತ್ರಿ 11.26 ಕ್ಕೆ 2.6 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಹರಿಯಾಣದ ರೋಹ್ಟಕ್ನ ಪೂರ್ವ ಆಗ್ನೇಯಕ್ಕೆ 7 ಕಿಮೀ ದೂರದಲ್ಲಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.