Bolllywood: ಡಯಟ್‌ನಿಂದ ನಟಿ ಶ್ರೀದೇವಿ ಸಾವು- ಬೋನಿ ಕಪೂರ್‌ ಹೇಳಿಕೆ

Team Udayavani, Oct 3, 2023, 9:40 PM IST

SHREE DEVI

ಮುಂಬೈ: “ಪತ್ನಿ, ನಟಿ ಶ್ರೀದೇವಿಯದ್ದು ಸಹಜ ಸಾವಲ್ಲ. ಆಕೆ ಅತಿಯಾದ ಡಯಟ್‌ ಮಾಡುತ್ತಿದ್ದಳು. ಕಡಿಮೆ ರಕ್ತದೊತ್ತಡ ಕಾರಣದಿಂದ ಆಕೆ ಮೃತಪಟ್ಟಳು’ ಎಂದು ಪತಿ, ಖ್ಯಾತ ನಿರ್ಮಾಪಕ ಬೋನಿ ಕಪೂರ್‌ ಹೇಳಿದ್ದಾರೆ.

2018ರ ಫೆ.24ರಂದು ದುಬೈನ ಹೋಟೆಲ್‌ನ ಬಾತ್‌ ಟಬ್‌ನಲ್ಲಿ ನಟಿ ಶ್ರೀದೇವಿ ಅಸುನೀಗಿದ್ದರು. ವಿಚಾರಣೆಯ ನಂತರ ಬೋನಿ ಕಪೂರ್‌ಗೆ ಪೊಲೀಸರಿಂದ ಕ್ಲೀನ್‌ ಚಿಟ್‌ ಸಿಕ್ಕಿತ್ತು.
ಇದೇ ಮೊದಲ ಬಾರಿಗೆ ಪತ್ನಿ ಸಾವಿನ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಬೋನಿ ಕಪೂರ್‌, “ಶ್ರೀದೇವಿ ವಿಪರೀತ ಡಯಟ್‌ ಮಾಡುತ್ತಿದ್ದಳು. ಇಂಗ್ಲಿಷ್‌-ವಿಂಗ್ಲಿಷ್‌ ಸಿನಿಮಾ ಸಂದರ್ಭದಲ್ಲಿ 45 ಕೆಜಿ ಗೆ ತನ್ನ ತೂಕ ಇಳಿಸಿಕೊಂಡಿದ್ದಳು. ಆಹಾರದಲ್ಲಿ ಉಪ್ಪು ಬಳಸುವುದನ್ನೂ ನಿಲ್ಲಿಸಿದ್ದಳು. ಇದರಿಂದ ಅವಳ ರಕ್ತದೊತ್ತಡ ತುಂಬಾ ಕಡಿಮೆ ಆಗಿತ್ತು’ ಎಂದು ತಿಳಿಸಿ¨ªಾರೆ.
“ಶೂಟಿಂಗ್‌ ಸಂದರ್ಭದಲ್ಲಿ ಅತಿಯಾದ ಡಯಟ್‌ನಿಂದ ಶ್ರೀದೇವಿ ಶೌಚಗೃಹನಲ್ಲಿ ಬಿದ್ದು ಹಲ್ಲು ಮುರಿದುಕೊಂಡಿದ್ದಳು ಎಂದು ನಟ ನಾಗಾರ್ಜುನ್‌ ಹೇಳಿದ್ದರು. ಆಕೆಯನ್ನು ಮದುವೆಯಾದ ನಂತರ ಈ ವಿಷಯ ನನಗೆ ತಿಳಿಯಿತು. ನಂತರವೂ ಕೂಡ ಅವಳು ವಿಪರೀತ ಡಯಟ್‌ ಮಾಡುತ್ತಿದ್ದಳು’ ಎಂದಿದ್ದಾರೆ.

ಇದೇ ವೇಳೆ ಪುತ್ರಿ ಜಾಹ್ನವಿಯ ಜನನದ ಬಗ್ಗೆ ಸ್ಪಷ್ಟನೆ ನೀಡಿದ ಬೋನಿ ಕಪೂರ್‌ ಶ್ರೀದೇವಿಯವರನ್ನು ವಿವಾಹವಾದ ಬಳಿಕವೇ ಆಕೆ ಜನಿಸಿದ್ದಾಳೆ. 1996 ಜೂ.2ರಂದು ಖಾಸಗಿಯಾಗಿ ಮದುವೆಯಾದ ಬಳಿಕವೇ ಶ್ರೀದೇವಿ ಗರ್ಭಿಣಿಯಾಗಿ ಜಾಹ್ನವಿಗೆ ಜನ್ಮ ನೀಡಿದಳು ಎಂದಿದ್ದಾರೆ.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.