Shivamogga ಗಲಭೆ ಹಿನ್ನೆಲೆ: ಉಡುಪಿ ನಗರದಲ್ಲಿ ಬ್ಯಾನರ್‌, ಕಟೌಟ್‌ ತೆರವು

Team Udayavani, Oct 4, 2023, 12:41 AM IST

UDShivamogga ಗಲಭೆ ಹಿನ್ನೆಲೆ: ಉಡುಪಿ ನಗರದಲ್ಲಿ ಬ್ಯಾನರ್‌, ಕಟೌಟ್‌ ತೆರವು

ಉಡುಪಿ: ಶಿವಮೊಗ್ಗ ಗಲಭೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್‌ ಮತ್ತು ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಗರಸಭೆಯ ಅಧಿಕಾರಿಗಳು ಪೊಲೀಸ್‌ ರಕ್ಷಣೆಯಲ್ಲಿ ಮಂಗಳವಾರ ಬೆಳಗ್ಗೆ ನಡೆಸಿದರು.

ನಗರಸಭೆಯಿಂದ ಅನುಮತಿ ಪಡೆಯದೆ ಉಡುಪಿ ನಗರ, ಸಂತೆಕಟ್ಟೆ ಹಾಗೂ ಮಣಿಪಾಲ ಸೇರಿದಂತೆ ನಗರ ಸಭೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಹಾಗೂ ಅವಧಿ ಮೀರಿದ ಒಟ್ಟು 85 ಅನಧಿಕೃತ ಬ್ಯಾನರ್‌ಹಾಗೂ ಕಟೌಟ್‌ಗಳನ್ನು ತೆರವುಗೊಳಿಸಲಾಯಿತು.

ಅ. 10ರಂದು ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಿರುವ ಹಿಂದೂ ಸಮಾಜೋತ್ಸವಕ್ಕೆ ಸಂಬಂಧಿಸಿದ ಬ್ಯಾನರ್‌ಗಳನ್ನು ಅನುಮತಿ ಪಡೆಯದೆ ಅಳವಡಿಸಿದ್ದು, ಅವುಗಳನ್ನೂ ತೆರವುಗೊಳಿಸಿದ್ದಾರೆ. ಸಂಘಟನೆಯವರು ಸಂಜೆ ವೇಳೆ ಕಟೌಟ್‌ಗೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿರುವುದಾಗಿ ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಶಾಸಕರಿಂದ ಎಸ್ಪಿ ಭೇಟಿ
ಹಿಂದೂ ಸಮಾಜೋತ್ಸವದ ಬ್ಯಾನರ್‌ಗಳನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ| ಅರುಣ್‌ ಕೆ. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈ ಹಿಂದಿನಂತೆ ಸಮಾಜೋತ್ಸವ ನಡೆಯುವ ಸಂದರ್ಭದಲ್ಲಿ ನಗರದಲ್ಲಿ ಬ್ಯಾನರ್‌ ಅಳವಡಿಕೆ, ಅಲಂಕಾರಕ್ಕೆ ಅವಕಾಶ ಮಾಡಿ ಕೊಡಬೇಕು ಎಂದು ಎಸ್ಪಿಯವರಿಗೆ ಮನವಿ ಮಾಡಿದ್ದೇವೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಭರವಸೆ ನೀಡಿದ್ದಾರೆ ಎಂದರು.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.