Asian Games: ಚಿನ್ನಕ್ಕೆ ಗುರಿಯಿಟ್ಟ ಭಾರತದ ಆರ್ಚರಿ ತಂಡ; ಏಷ್ಯನ್‌ ಗೇಮ್ಸ್‌ ನಲ್ಲಿ ದಾಖಲೆ

Team Udayavani, Oct 4, 2023, 9:07 AM IST

Asian Games: ಚಿನ್ನಕ್ಕೆ ಗುರಿಯಿಟ್ಟ ಭಾರತದ ಆರ್ಚರಿ ತಂಡ; ಏಷ್ಯನ್‌ ಗೇಮ್ಸ್‌ ನಲ್ಲಿ ದಾಖಲೆ

ಹ್ಯಾಂಗ್‌ಝೂ: ಇಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ ನಲ್ಲಿ ಭಾರತದ  ಆರ್ಚರಿ ತಂಡ  ಮಿಶ್ರ ಕಾಂಪೌಂಡ್‌ ವಿಭಾಗದಲ್ಲಿ ಚಿನ್ನಕ್ಕೆ ಗುರಿಯಿಟ್ಟಿದ್ದಾರೆ.

ಭಾರತದ ಜ್ಯೋತಿ ಸುರೇಖಾ ವೆನ್ನಂ ಹಾಗೂ ಓಜಸ್‌ ದೇವತಲೆ ಅವರು ಕೊರಿಯಾದ ಚೇವಾನ್ ಮತ್ತು ಜೂ ಜೇಹೂನ್ ಅವರನ್ನು ಸೋಲಿಸಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಆ ಮೂಲಕ ಭಾರತ ಏಷ್ಯನ್‌ ಗೇಮ್ಸ್‌ ಪದಕ ಬೇಟೆಯನ್ನು ಮುಂದುವರೆಸಿದೆ.

ಮೊದಲ ಸೆಟ್‌ ನಲ್ಲಿ ಫರ್ಫಕ್ಟ್‌ 10 ಗೆ ಗುರಿಯಿಟ್ಟ ಭಾರತದ ಆರ್ಚರಿಗಳು, ಕೊರಿಯಾದಿಂದ ತೀವ್ರ ಪೈಪೋಟಿ ಎದುರಿಸಿತು. ಅಂತಿಮವಾಗಿ ಭಾರತ 159 ಅಂಕಗಳನ್ನು ಪಡದರೆ, ಕೊರಿಯಾ 158 ಅಂಕಗಳನ್ನು ಪಡೆದು ಬೆಳ್ಳಿ ಪದಕವನ್ನು ತನ್ನದಾಗಿಸಿತು. ಆ ಮೂಲಕ ಜ್ಯೋತಿ ಮತ್ತು ಓಜಸ್ ಅವರು ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತವು ತಮ್ಮ 71 ನೇ ಪದಕವನ್ನು ಗಳಿಸುವಂತೆ ಮಾಡಿದರು. 2018 ರ ಜಕಾರ್ತಾ ಕ್ರೀಡಾಕೂಟದಲ್ಲಿ ಭಾರತ 70 ಪದಕಗಳನ್ನು ಗೆದ್ದಿತ್ತು. ಭಾರತ ನಾಲ್ಕು ವರ್ಷಗಳ ಹಿಂದೆ ಸಾಧಿಸಿದ್ದ 16 ಚಿನ್ನದ ಪದಕಗಳನ್ನು ಸರಿಗಟ್ಟಿದೆ.

ಸೆಮಿಫೈನಲ್‌ ನಲ್ಲಿ ಜ್ಯೋತಿ ಸುರೇಖಾ ವೆನ್ನಂ ಹಾಗೂ ಓಜಸ್‌ ದೇವತಲೆ ಖಜಕಿಸ್ತಾನವನ್ನು ಸೋಲಿಸಿ, ಫೈನಲ್‌ ಗೆ ಲಗ್ಗೆಯಿಟ್ಟಿತ್ತು.

35 ಕಿಮೀ ರೇಸ್‌ ವಾಕ್‌ ಸ್ಪರ್ಧೆಯಲ್ಲಿ ಭಾರತದ ರಾಮ್ ಬಾಬೂ ಮತ್ತು ಮಂಜು ರಾಣಿ ಮಿಶ್ರ ತಂಡ  ಕಂಚು ಗೆದ್ದರು.

ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಮಹಿಳಾ ಸಿಂಗಲ್ಸ್‌ ನಲ್ಲಿ ಇಂಡೋನೇಷ್ಯಾದ ಆಟಗಾರ್ತಿಯನ್ನು ಸೋಲಿಸಿ ಕ್ವಾರ್ಟರ್‌ ಫೈನಲ್‌ ಗೇರಿದ್ದಾರೆ. ಹೆಚ್‌ ಎಸ್‌ ಪ್ರಣಾಯ್‌ ಕೂಡ ಕ್ವಾರ್ಟರ್‌ ಫೈನಲ್‌ ಹಂತಕ್ಕೇರಿದ್ದಾರೆ.

ಟಾಪ್ ನ್ಯೂಸ್

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

ಕಿವೀಸ್‌ ವಿರುದ್ದದ ಮೊದಲ ಪಂದ್ಯದಿಂದ ಹರ್ಮನ್‌ ಪ್ರೀತ್‌ ಔಟ್

INDWvsNZW: ಕಿವೀಸ್‌ ವಿರುದ್ದದ ಮೊದಲ ಪಂದ್ಯದಿಂದ ಹರ್ಮನ್‌ ಪ್ರೀತ್‌ ಔಟ್

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.