Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ


Team Udayavani, Oct 4, 2023, 2:07 PM IST

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ದೋಟಿಹಾಳ: ಜೆ.ಜೆ.ಎಂ. ಕಳಪೆ ಕಾಮಗಾರಿಯನ್ನು ನಿಲ್ಲಿಸಿ, ತಪ್ಪಿತಸ್ಥ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ವಿಶ್ವ ಮಾನವ ಸೇನೆ ಸಂಘಟನೆಯಿಂದ ಗ್ರಾಪಂ ಕಚೇರಿಯ ಮುಂದೇ ಪ್ರತಿಭಟನೆ ಆರಂಭಿಸಿದಾರೆ.

ಕರ್ನಾಟಕ ವಿಶ್ವ ಮಾನವ ಸೇನೆ ಸಂಘಟನೆ ಜಿಲ್ಲಾ ಅಧ್ಯಕ್ಷ ನವೀನಕುಮಾರ ಕೆಂಗಾರಿ, ಜಿಲ್ಲಾ ಕಾರ್ಯಧಕ್ಷ ಮುಕ್ತುಮ್ ಕಡಿವಾಲ, ತಾಲೂಕು ಅಧ್ಯಕ್ಷ ಯಮನೂರ ಶಿವನಗುತ್ತಿ ಇವರ ನೇತೃತ್ವದಲ್ಲಿ ಬುಧವಾರ ಗ್ರಾಮದ ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ಆರಂಭವಾಗಿದೆ.

ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ವಾರ್ಡಗಳಲ್ಲಿ ಮತ್ತು ಗ್ರಾಮಗಳಲ್ಲಿ ಜೆ.ಜೆ.ಎಂ. ಕಾಮಗಾರಿಯು ಸಂಬಂಧಪಟ್ಟ ಇಲಾಖೆಯು ನೀಡಿರುವ ಎಸ್ಟಿಮೇಟ್ ಪ್ಲಾನ್ ಪ್ರಕಾರ ಮಾಡಿಲ್ಲ. ಕಾಮಗಾರಿಗಳಿಗೆ ಬಳಸಿರುವ ಪೈಪ್‌ಗಳು ಕಳಪೆ ಗುಣಮಟ್ಟದಾಗಿರುತ್ತದೆ. ಸದರಿ ಜೆ.ಜೆ.ಎಂ. ಕಾಮಗಾರಿಯ ಪೈಪ್‌ಗಳು ಚರಂಡಿಗಳಲ್ಲಿ ಹಾಯ್ದು ಹೋಗಿರುವುದು, ಮತ್ತು ಅವುಗಳಿಗೆ ಸೇಫ್ಟಿ ಕ್ಯಾಪ್ ಬಳಸದಿರುವುದು, ಹಾಗೂ ಚರಂಡಿಗಳಲ್ಲಿ ಹಾಯ್ದು ಹೋದ ಪೈಪ್‌ಗಳನ್ನು ಸಿಮೇಂಟ್ ಚಿಲಗಳಿಂದ ಸುತ್ತಿ ಅದಕ್ಕೆ ಹಗ್ಗ ಬಿಗಿದಿರುವುದು ಕಂಡು ಬಂದಿರುತ್ತದೆ. ತಮ್ಮ ಜೆ.ಜೆ.ಎಂ. ಕಾಮಾಗಾರಿಯ ಮೂಲಕ ಜನರಿಗೆ ಕೋಳಚೆ ಚರಂಡಿ ನೀರು ಹಾಗೂ ವಿಷಪೂರಿತ ಕುಡಿಯುವ ನೀರನ್ನು ಸರಬರಾಜು ಮಾಡಿ ಗ್ರಾಮಸ್ತರಿಗೆ ರೋಗ ಹರಡುವುದರಲ್ಲಿ ಯಾವುದೇ ಸಂಶಯವಿಲ್ಲ.

ಈ ಹಿಂದೆ ನಮ್ಮ ಕುಷ್ಟಗಿ ತಾಲೂಕಿನ ಬಿಜಕಲ್ಲ ಗ್ರಾಮದಲ್ಲಿ ಇಂತಹ ಕಳಪೆ ಕಾಮಗಾರಿಯಿಂದ ಓರ್ವ ಬಾಲಕಿ ಮೃತಪಟ್ಟಿರುವ ಘಟನೆಯ ರಾಜ್ಯಾದ್ಯಾಂತ ಸುದ್ದಿ ಮಾಡಿತು, ಇಂತಹ ಘಟನೆ ಮತ್ತೊಮ್ಮೆ ನಮ್ಮತಾಲೂಕಿನಲ್ಲಿ ನಡೆಯಬಾರದು ಎಂಬ ಉದ್ದೇಶದಿಂದ ನಮ್ಮ ಸಂಘಟನೆಯು ಈ ಪ್ರತಿಭಟನೆ ಆರಂಬಿಸಿದೇವೆ.

ಗ್ರಾಮದಲ್ಲಿ ಇಷ್ಟೆಲ್ಲ ಕಳಪೆ ಕಾಮಗಾರಿ ಮಾಡಲು ಗ್ರಾಪಂ ಅಧಿಕಾರಗಳೆ ಕಾರಣ, ಗ್ರಾಮಕ್ಕೆ ಸಿಇಓ ಅವರು ಭೇಟಿ ನೀಡಿ, ಕಳಪೆ ಕಾಮಗಾರಿಗಳನ್ನು ಪರಿಶಿಲಿಸಿ ಸಂಬಂಧಪಟ್ಟ ತಪ್ಪಿತಸ್ಥ ಅಧಿಕಾರಿಗಳನ್ನು ವಜಾಮಾಡಬೇಕು ಹಾಗೂ ಈ ಕಾಮಗಾರಿಗೆ ಸಂಬಂಧಪಟ್ಟ ಗುತ್ತಿಗೆದಾರರ ಪರವಾಣಿಗೆಯನ್ನು ಕಪ್ಪು ಪಟ್ಟಿಗೆ ಸೇರಿಸುವವರಗೆ ನಮ್ಮ ಈ ಹೋರಾಟ ಮುಂದುವರಿಯುತ್ತದೆ ಎಂದು ಸಂಘಟನೆಯರು ತಿಳಿಸಿದಾರೆ.

ಈ ಪ್ರತಿಭಟನೆಗೆ ಕರ್ನಾಟಕ ರಕ್ಷಣ ವೇದಿಕೆ, ಲಂಚ ಮೂಕ್ತ ಕರ್ನಾಟಕ ವೇದಿಕೆ, ಸೇರಿದಂತೆ ಸ್ಥಳೀಯ ಸಂಘನೆಗಲು ಬೆಂಬಲ ನೀಡಿದಾರೆ.

ಇದನ್ನೂ ಓದಿ: Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.