Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಪತ್ನಿ ರಾಧಾ ಕಾಮತ್ ನಿಧನ
Team Udayavani, Oct 4, 2023, 2:46 PM IST
ಉಡುಪಿ : ಉಡುಪಿಯ ಪ್ರತಿಷ್ಠಿತ ಆಭರಣ ಮಳಿಗೆಯಲ್ಲಿ ಒಂದಾದ ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ಅವರು ಅ. 3 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರಿಗೆ 77 ವರ್ಷ ವಯಸ್ಸಾಗಿತ್ತು.
ಮೃತರು ಪತಿ, ಪುತ್ರರಾದ ಸುಭಾಷ್ ಕಾಮತ್, ಮಹೇಶ್ ಕಾಮತ್, ಪುತ್ರಿ ಕ್ಷಮಾ ಕುಡ್ವ ಅವರನ್ನು ಅಗಲಿದ್ದಾರೆ.
ಇದನ್ನೂ ಓದಿ: Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.