Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Team Udayavani, Oct 4, 2023, 3:05 PM IST

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

ಬೀಜಿಂಗ್:  ಹಳದಿ ಸಮುದ್ರದಲ್ಲಿ ಸಂಭವಿಸಿದ ಚೀನಾದ ಪರಮಾಣು ಸಬ್‌ ಮರೈನ್‌ ದುರಂತದಲ್ಲಿ 55 ಮಂದಿ ಚೀನಾ ನಾವಿಕರು ಸಾವನ್ನಪ್ಪಿರುವುದಾಗಿ ಬ್ರಿಟನ್‌ ಮೂಲದ ದಿ ಟೈಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ:

ಬ್ರಿಟಿಷ್‌ ಗುಪ್ತಚರ ಇಲಾಖೆಯ ವರದಿಯನ್ನಾಧರಿಸಿದ ಸುದ್ದಿಯ ಪ್ರಕಾರ, ಈ ಘಟನೆ ಹಳದಿ ಸಮುದ್ರದಲ್ಲಿ ನಡೆದಿದೆ. ಆದರೆ ಚೀನಾ ಪರಮಾಣು ಸಬ್‌ ಮರೈನ್‌ ದುರಂತದ ಘಟನೆಯನ್ನು ತಳ್ಳಿಹಾಕಿದೆ.

ಗುಪ್ತಚರ ಇಲಾಖೆಯ ವರದಿಯಲ್ಲಿ, ಚೀನಾದ ಪರಮಾಣು ಜಲಾಂತರ್ಗಾಮಿ ದುರಂತಕ್ಕೀಡಾಗಿ, ಆಮ್ಲಜನಕದ ಕೊರತೆಯಿಂದ ಪಿಎಲ್‌ ಎ ನೇವಿ ಸಬ್‌ ಮರೈನ್‌ 093-417ನಲ್ಲಿದ್ದ ಕ್ಯಾಪ್ಟನ್‌ ಸೇರಿದಂತೆ 55 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ 21 ಅಧಿಕಾರಿಗಳು ಸೇರಿರುವುದಾಗಿ ವರದಿ ವಿವರಿಸಿದೆ.

ಉತ್ತರ ಶಾಂಘೈನ ಶಾನ್‌ ಡಾಂಗ್‌ ಪ್ರಾಂತ್ಯದ ಸಮೀಪ ಪರಮಾಣು ಜಲಾಂತರ್ಗಾಮಿಯೊಳಗೆ ಆಮ್ಲಜನಕ ಕೊರತೆ ಉಂಟಾಗಿತ್ತು. ಅಲ್ಲದೇ ಸಮುದ್ರದ ಆಳದಲ್ಲಿ ಚೀನಾ ಅಳವಡಿಸಿದ್ದ ರಕ್ಷಣಾ ಬಲೆಯೊಳಗೆ ಸಿಲುಕಿದ್ದ ಪರಿಣಾಮ ದುರಂತ ಸಂಭವಿಸಿರುವುದಾಗಿ ದಿ ಟೈಮ್ಸ್‌ ವರದಿ ಮಾಡಿದೆ.

ಸಬ್‌ ಮರೈನ್‌ ಆಕಸ್ಮಿಕ ವೈಫಲ್ಯದಿಂದ ಜಲಾಂತರ್ಗಾಮಿಯೊಳಗಿನ ಆಮ್ಲಜನಕ ವ್ಯವಸ್ಥೆಯು ವಿಷಾನಿಲವಾಗಿ ಪರಿವರ್ತನೆಗೊಂಡು ಚೀನಾ ನಾವಿಕರು, ಅಧಿಕಾರಿಗಳು ದಾರುಣವಾಗಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

ct rav

BJP ದೂರು ಬೆನ್ನಲ್ಲೇ ಗೆಹ್ಲೋಟ್‌ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

6

Gurupura: 300 ಕೆ.ಜಿ. ಗೋಮಾಂಸ ಸಾಗಾಟ; ಇಬ್ಬರ ಸೆರೆ

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.