Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

App ಮೂಲಕ ಬೇನಾಮಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ

Team Udayavani, Oct 4, 2023, 4:57 PM IST

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

ಮುಂಬೈ: ಗೇಮಿಂಗ್‌ ಬೆಟ್ಟಿಂಗ್ Appನಲ್ಲಿ ಶಾಮೀಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿದೆ.‌

ಇದನ್ನೂ ಓದಿ:LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

ಮಹಾದೇವ್‌ ಬುಕ್‌ App ಆನ್‌ ಲೈನ್‌ ಬೆಟ್ಟಿಂಗ್‌ ಫ್ಲ್ಯಾಟ್‌ ಫಾರಂ ಆಗಿದ್ದು, ಈ App ಮೂಲಕ ಕಾನೂನು ಬಾಹಿರವಾಗಿ ಹಣಕಾಸು ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಮತ್ತು ಮುಂಬೈ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು.

ಮಹಾದೇವ್‌ ಆನ್‌ ಲೈನ್‌ ಬುಕ್‌ App ಕಾನೂನು ಬಾಹಿರ ಬೆಟ್ಟಿಂಗ್‌ ವೆಬ್‌ ಸೈಟ್‌ ಆಗಿದ್ದು, ಈ App ಹೊಸ ಬಳಕೆದಾರರನ್ನು ಸೆಳೆದು ಯೂಸರ್‌ ಐಡಿಯನ್ನು ಕ್ರಿಯೇಟ್‌ ಮಾಡಿ ಅದರ ಮೂಲಕ ಬೇನಾಮಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ಆರೋಪಿಸಿದೆ.

ದುಬೈಯಲ್ಲಿ ವಾಸ್ತವ್ಯ ಹೂಡಿರುವ ಸೌರಭ್‌ ಚಂದ್ರಾಕರ್‌ ಮತ್ತು ರವಿ ಉಪ್ಪಳ ನೇತೃತ್ವದ ಕಂಪನಿ ಬೆಟ್ಟಿಂಗ್‌ Appಗಳ ವಹಿವಾಟು ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ 417 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿತ್ತು. 2023ರ ಫೆಬ್ರವರಿಯಲ್ಲಿ ದುಬೈನಲ್ಲಿ ಚಂದ್ರಾಕರ್‌ ವಿವಾಹಕ್ಕಾಗಿ ಬರೋಬ್ಬರಿ 200 ಕೋಟಿ ರೂಪಾಯಿ ವ್ಯಯಿಸಿದ್ದ ನಂತರ ಈ ಹಗರಣ ಬೆಳಕಿಗೆ ಬಂದಿತ್ತು. ಚಂದ್ರಾಕರ್‌ ವಿವಾಹ ಕಾರ್ಯಕ್ರಮದಲ್ಲಿ ರಣಬೀರ್‌ ಕಪೂರ್‌ ಕೂಡಾ ಭಾಗಿಯಾಗಿರುವುದಾಗಿ ವರದಿ ತಿಳಿಸಿದೆ.

ಚಂದ್ರಾಕರ್‌ ವಿವಾಹ ಕಾರ್ಯಕ್ರಮದಲ್ಲಿ ಬಾಲಿವುಡ್‌ ನ ಘಟಾನುಘಟಿಗಳಾದ ಟೈಗರ್‌ ಶ್ರಾಫ್‌, ಸನ್ನಿ ಲಿಯೋನ್‌, ನೇಹಾ ಕಕ್ಕರ್‌, ವಿಶಾಲ್‌ ದದ್ಲಾನಿ, ಭಾರ್ತಿ ಸಿಂಗ್‌, ಭಾಗ್ಯಶ್ರೀ, ಕೃತಿ ಖರಬಂದಾ, ರಹಾತ್‌ ಫತೇಹ್‌ ಅಲಿ ಖಾನ್‌ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.