Agri: ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಲ್ಲಿ 7 ಗಂಟೆ ವಿದ್ಯುತ್‌ ಪೂರೈಕೆ: ಜಾರ್ಜ್‌

Team Udayavani, Oct 4, 2023, 11:19 PM IST

george

ಅರಸೀಕೆರೆ: ರಾಜ್ಯದಲ್ಲಿನ ವಿದ್ಯುತ್‌ ಸಮಸ್ಯೆ ಬಗೆಹರಿಸಿ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್‌ ಪೂರೈಸಲು ಸೋಲಾರ್‌ ವಿದ್ಯುತ್‌ ಉತ್ಪಾದನೆ ಅನುಷ್ಠಾನಗೊಳಿಸಲು ಸರಕಾರ ತೀರ್ಮಾನಿಸಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಬುಧವಾರ ಅವರು ಮಾತನಾಡಿ, ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಸದನದಲ್ಲಿ ರೈತರ ಕೃಷಿ ಕೊಳೆವೆಬಾವಿಗಳ ಪಂಪ್‌ ಸೆಟ್‌ಗಳಿಗೆ ಅಕ್ರಮ ಸಕ್ರಮಗೊಳಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ರೈತರಿಂದ ನಿಗದಿತ ಹಣ ಕಟ್ಟಿಸಿಕೊಂಡು 3 ವರ್ಷ ಕಳೆದರೂ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ ಎಂದು ಸರಕಾರದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ 34 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಆದ್ದರಿಂದ ಅಕ್ರಮ ಸಕ್ರಮಗೊಳಿಸಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಸಲು ಅಗತ್ಯ ಕ್ರಮಗಳನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಹಗಲಲ್ಲಿ 7 ಗಂಟೆ ವಿದ್ಯುತ್‌
ರಾಜ್ಯದಲ್ಲಿ ಪದೇ ಪದೆ ಉಂಟಾಗುವ ವಿದ್ಯುತ್‌ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ 400 ಸಬ್‌ಸ್ಟೇಷನ್‌ಗಳನ್ನು ಗುರುತಿಸಲಾಗಿದ್ದು, ಅವುಗಳಿಗೆ ಅಗತ್ಯವಾದ 3000 ಮೆಗಾವ್ಯಾಟ್‌ ವಿದ್ಯುತ್‌ ಅನ್ನು ಸ್ಥಳದಲ್ಲಿ ಸೋಲಾರ್‌ ಸಿಸ್ಟಂ ಮೂಲಕ ಉತ್ಪಾದನೆ ಮಾಡಿ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆಗಳ ಕಾಲ ಸಮರ್ಪಕ ವಿದ್ಯುತ್‌ ಪೂರೈಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.