Ekagrid VV: ರಾಜ್ಯದಲ್ಲಿ ಕ್ಯಾಂಪಸ್ ತೆರೆಯಲು ಎಕಾಗ್ರಿಡ್ ವಿ.ವಿ. ಒಲವು
Team Udayavani, Oct 5, 2023, 12:15 AM IST
ಬೆಂಗಳೂರು: ಸಂಶೋಧನೆ ಆಧಾರಿತವಾಗಿರುವ ಅಮೆರಿಕಾದ ಎಕಾಗ್ರಿಡ್ ವಿಶ್ವವಿದ್ಯಾಲಯವು ಬೆಂಗಳೂರು ಅಥವಾ ಮೈಸೂರಿನಲ್ಲಿ ತನ್ನ ಕ್ಯಾಂಪಸ್ ತೆರೆಯಲು ಆಸಕ್ತಿ ತೋರಿದ್ದು ರಾಜ್ಯ ಸರಕಾರದಿಂದ 200 ಎಕರೆ ಭೂಮಿ ಕೇಳಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.
ಮಂಗಳವಾರ ಈ ಸಂಬಂಧ ವಿಶ್ವವಿದ್ಯಾನಿಲಯದ ಪ್ರತಿನಿಧಿಗಳಾದ ಪೊ›| ಕೃಷ್ಣ ಸಾರಸ್ವತ್ ಮತ್ತು ಸಿಒಒ ಶೈಲೇಂದ್ರ ಕುಮಾರ್ ಅವರೊಂದಿಗೆ ಸುದೀರ್ಘ ವಿಚಾರ ವಿನಿಮಯ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
2018ರಲ್ಲಿ ಭಾರತದಲ್ಲೇ ಕಾರ್ಯಾರಂಭ ಮಾಡಿರುವ ಎಕಾಗ್ರಿಡ್ ವಿಶ್ವವಿದ್ಯಾನಿಲಯವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಂಶೋಧನೆ ಕೈಗೊಳ್ಳುವ ಗುರಿ ಹೊಂದಿದೆ. ವಿ.ವಿ.ಯು ಸ್ನಾತಕೋತ್ತರ ಕೋರ್ಸ್‌ಗಳನ್ನು ಆರಂಭಿಸಲು ಉದ್ದೇಶಿಸಿದೆ. ಜತೆಗೆ ದೇಶದಲ್ಲಿ ಅದು ಅಗ್ರಶ್ರೇಣಿಯ ಮೊದಲ 25 ಸ್ಥಾನಗಳಲ್ಲಿ ಕಾಣಿಸಿಕೊಳ್ಳಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದೆ. ಕರ್ನಾಟಕದಲ್ಲಿ ಇರುವ ಉನ್ನತ ಶಿಕ್ಷಣ ಕಾರ್ಯ ಪರಿಸರದಲ್ಲಿರುವ ಅತ್ಯುತ್ತಮ ನೀತಿಗಳನ್ನು ಅವರ ಗಮನಕ್ಕೆ ತರಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.