Exam: ಎಕ್ಸಿಟ್‌ ಪರೀಕ್ಷೆ ಸಿದ್ಧತೆ ಪರಿಶೀಲನೆಗೆ ಸಮಿತಿ


Team Udayavani, Oct 5, 2023, 1:04 AM IST

DOCTOR

ಹೊಸದಿಲ್ಲಿ: 2020ನೇ ಸಾಲಿನ ಅಂತಿಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ನ್ಯಾಶನಲ್‌ ಎಕ್ಸಿಟ್‌ ಟೆಸ್ಟ್‌ ನಡೆಸಬೇಕೆಂಬ ನಿಯಮ ಅನುಷ್ಠಾನಕ್ಕೆ ರಾಜ್ಯಗಳು ಹಾಗೂ ವೈದ್ಯಕೀಯ ಕಾಲೇಜುಗಳು ನಡೆಸಿರುವ ಸಿದ್ಧತೆಗಳ ಪರಿಶೀಲನೆಗಾಗಿ ಕೇಂದ್ರ ಆರೋಗ್ಯ ಸಚಿವಾಲಯವು 7 ಸದಸ್ಯರ ಸಮಿತಿಯೊಂದನ್ನು ರಚಿಸಿದೆ.

ನೆಕ್ಸ್ಟ್ ಪರೀಕ್ಷೆ ನಡೆಸಲು ಪ್ರಸ್ತುತ ಇರುವ ವ್ಯವಸ್ಥೆಯಲ್ಲಿ ಏನೇನು ಬದಲಾವಣೆಗಳನ್ನು ತರಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಈ ಸಮಿತಿಯು ಸಂಬಂಧಿತ ನಿಯಮಗಳನ್ನು ಪರಿಶೀಲಿಸಲಿದೆ. ನೆಕ್ಸ್ಟ್ ಪರೀಕ್ಷೆಯ ಅರ್ಜಿ, ಪಿಜಿ ಪ್ರವೇಶ ಪರೀಕ್ಷೆ, ಅರ್ಜಿಗೆ ಮಿತಿ ಹೇರಬೇಕೇ ಬೇಡವೇ ಎಂಬ ಬಗ್ಗೆ ಸಮತಿ ಪರಿಶೀಲಿಸಲಿದ್ದು, ಪ್ರಸ್ತಾವಿತ ವ್ಯವಸ್ಥೆಯ ಜಾರಿಗೆ ರಾಜ್ಯಗಳು, ವಿವಿಗಳು, ವೈದ್ಯ ಕೀಯ ಕಾಲೇಜುಗಳು ಸಿದ್ಧತೆ ನಡೆಸಿವೆಯೇ ಎಂಬುದನ್ನೂ ನೋಡಿ, ಸಲಹೆ ನೀಡಲಿದೆ. ಸಮಿತಿ 2 ವಾರಗಳ ಒಳಗಾಗಿ ಶಿಫಾರಸು ಸಲ್ಲಿಸು ವಂತೆ ಸೂಚಿ ಸಲಾಗಿದೆ. ಜೂನ್‌ನಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಹೊರಡಿಸಿದ್ದ ನ್ಯಾಶನಲ್‌ ಎಕ್ಸಿಟ್‌ ಟೆಸ್ಟ್‌ನ ನಿಬಂಧನೆಗಳ ಪ್ರಕಾರ, 1 ವರ್ಷದಲ್ಲಿ 2ಹಂತಗಳಲ್ಲಿ ಈ ಪರೀಕ್ಷೆ ನಡೆಯಲಿದೆ ಎಂದಿತ್ತು.

ಟಾಪ್ ನ್ಯೂಸ್

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.