Tragedy: ಸಾಲ ಬಾಧೆ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ
Team Udayavani, Oct 5, 2023, 9:34 AM IST
ಚಿಕ್ಕಮಗಳೂರು: ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕು ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆ ಹನುಮಮ್ಮ(75) ಎಂದು ಗುರುತಿಸಲಾಗಿದ್ದು, ಕೆರೆಗೆ ಹಾರಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಕೆನರಾ ಬ್ಯಾಂಕ್ ನಲ್ಲಿ ಆರು ಲಕ್ಷ ರೂ. ಸಾಲ ಪಡೆದಿದ್ದರು.
ಮಳೆ ಕೊರತೆಯಿಂದ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ED Raids: ಬೆಳ್ಳಂಬೆಳಗ್ಗೆ ಪಶ್ಚಿಮ ಬಂಗಾಳದ ಸಚಿವ ರಥಿನ್ ಘೋಷ್ ನಿವಾಸದ ಮೇಲೆ ಇಡಿ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Contracter Case: ಸಚಿನ್ ಪಾಂಚಾಳ್ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ
ಪೊಲೀಸ್ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.