Demand for bribe: ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಹೆಡ್‌ಕಾನ್‌ಸ್ಟೇಬಲ್‌

Team Udayavani, Oct 5, 2023, 10:59 AM IST

tdy-3

ಬೆಂಗಳೂರು: ಜಪ್ತಿ ಮಾಡಿದ ವಾಹನ ಬಿಡುಗಡೆಗೆ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹೆಡ್‌ಕಾನ್‌ಸ್ಟೇಬಲ್‌ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಹನುಮಂತನರ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಕವೀಶ್‌ ಲೋಕಾಯುಕ್ತ ಬಲೆಗೆ ಬಿದ್ದವರು.

ಶ್ರೀನಗರದ ಶಿವಕುಮಾರ್‌ ಎಂಬವರ ವಾಹನವನ್ನು ಪ್ರಕರಣವೊಂದರಲ್ಲಿ ಪೊಲೀಸರು ಜಪ್ತಿ ಮಾಡಿದ್ದರು. ಆ ವಾಹನ ಬಿಡುಗಡೆ ಮಾಡಲು ಹೆಡ್‌ಕಾನ್‌ಸ್ಟೆàಬಲ್‌ ಕವೀಶ್‌ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 20 ಸಾವಿರ ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದರು. ಶಿವಕುಮಾರ್‌ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದೂರುದಾರರಿಂದ 20 ಸಾವಿರ ರೂ. ಲಂಚ ಪಡೆಯುವಾಗ ಹೆಡ್‌ಕಾನ್‌ಸ್ಟೆàಬಲ್‌ ಕವೀಶ್‌ರನ್ನು ಬಂಧಿಸಿದ್ದಾರೆ. ಈ ಕುರಿತು ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.