Udupi ಲಾರಿ ಮಾಲಕರ ಅನಿರ್ದಿಷ್ಠಾವಧಿ ಮುಷ್ಕರ ಅಂತ್ಯ
Team Udayavani, Oct 5, 2023, 8:28 PM IST
ಉಡುಪಿ: ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರು ಸಂಘಟನೆಗಳ ಒಕ್ಕೂಟವು ಪರವಾನಿಗೆ ವಿಷಯವಾಗಿ ಕಳೆದ ಕೆಲವು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿ ಮುಷ್ಕರವನ್ನು ಗುರುವಾರ ಮುಖ್ಯಮಂತ್ರಿಗಳ ಸಭೆಯ ಅನಂತರದಲ್ಲಿ ಹಿಂದಕ್ಕೆ ಪಡೆದಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಗಣಿ ಸಚಿವರು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಎಸ್ಪಿ, ಜಿಪಂ ಸಿಇಒ ಅವರೊಂದಿಗೆ ಮುಖ್ಯಮಂತ್ರಿ ಅವರು ವಿಧಾನಸೌಧದಲ್ಲಿ ಜಿಲ್ಲೆಯ ಮರಳು ಹಾಗೂ ಲಾರಿ ಮಾಲಕರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸವಿಸ್ತಾರವಾಗಿ ಚರ್ಚಿಸಿದ್ದಾರೆ.
ಅಂತಿಮವಾಗಿ ಲಾರಿ ಮಾಲಕರಿಗೆ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆಯಲಾಗಿದೆ ಎಂದು ಒಕ್ಕೂಟದ ರಾಘವ ಶೆಟ್ಟಿ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.