Theft: ಟವರ್‌ನ 42 ಬ್ಯಾಟರಿಗಳ ಕಳವು


Team Udayavani, Oct 6, 2023, 12:40 AM IST

tower

ಕುಂದಾಪುರ: ಬಿಎಸ್‌ಎನ್‌ಎಲ್‌ ಟವರ್‌ನ ನಿರುಪಯುಕ್ತ ಬ್ಯಾಟರಿಗಳನ್ನು ಕಳವುಗೈದ ಕುರಿತು ಪ್ರಕರಣ ದಾಖಲಾಗಿದೆ.  ಅಸೋಡು ಗ್ರಾಮದ ಕೋಳಿಫಾರಂನ ಬಳಿಯ ಬಿಎಸ್‌ಎನ್‌ಎಲ್‌ ಟವರ್‌ಗೆ ಸಂಬಂಧಿಸಿದ ಶೆಡ್‌ನ‌ ಒಳಗೆ ಇದ್ದ 42 ನಿರುಪಯುಕ್ತ ಬ್ಯಾಟರಿಗಳನ್ನು ಕಳವು ಮಾಡಲಾಗಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಗೆ ಟವರ್‌ನ ನೆಟ್‌ವರ್ಕ್‌ ಕಾರ್ಯನಿರ್ವಹಣೆ ಗುತ್ತಿಗೆ ಪಡೆದ ಬೆಂಗಳೂರಿನ ಕಂಪೆನಿ ಟೆಕ್ನೀಷಿಯನ್‌ ಕೆಲಸ ನಿರ್ವಹಿಸಿಕೊಂಡಿರುವ ನಿತೇಶ್‌ ಹಂಗಳೂರು ದೂರು ನೀಡಿದ್ದಾರೆ.

ಟಾಪ್ ನ್ಯೂಸ್

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.