Physics Wallah App ಲೈವ್ ಕ್ಲಾಸ್ ನಲ್ಲೇ ವಿದ್ಯಾರ್ಥಿಯಿಂದ ಶಿಕ್ಷಕನಿಗೆ ಚಪ್ಪಲಿ ಏಟು!
Team Udayavani, Oct 6, 2023, 11:42 AM IST
ನವದೆಹಲಿ: ಫಿಸಿಕ್ಸ್ ವಾಲಾ Appನ ಕೋಚಿಂಗ್ ಕ್ಲಾಸ್ ನ ಲೈವ್ ನಲ್ಲೇ ವಿದ್ಯಾರ್ಥಿಯೊಬ್ಬ ಶಿಕ್ಷಕನಿಗೆ ಚಪ್ಪಲಿಯಿಂದ ಹೊಡೆದ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:Bailhongal: ಕಷ್ಟ ಕೇಳದ ಬರ ಅಧ್ಯಯನ ತಂಡ; ಪೊಲೀಸರೆದುರು ಆತ್ಯಹತ್ಯೆಗೆ ಯತ್ನಿಸಿದ ರೈತ
ಕೋಚಿಂಗ್ ಕ್ಲಾಸ್ ಲೈವ್ ಇದ್ದಾಗಲೇ ವಿದ್ಯಾರ್ಥಿಯೊಬ್ಬ ಏಕಾಏಕಿ ಎದ್ದುಬಂದು ಶಿಕ್ಷಕನಿಗೆ ಚಪ್ಪಲಿಯಿಂದ ಹೊಡೆದ ದೃಶ್ಯ ವಿಡಿಯೋದಲ್ಲಿದೆ. ಏಟು ತಿಂದ ಶಿಕ್ಷಕ ಲೈವ್ ನಿಂದ ದೂರ ಸರಿದಿರುವುದು ಸೆರೆಯಾಗಿದೆ.
9ಸೆಕೆಂಡುಗಳ ವಿಡಿಯೋದಲ್ಲಿ ವಿದ್ಯಾರ್ಥಿ ತನ್ನ ಚಪ್ಪಲಿಯನ್ನು ಎತ್ತಿಕೊಂಡು ಹೊರಟು ಹೋದ ದೃಶ್ಯವಿದೆ. ವಿದ್ಯಾರ್ಥಿ ಯಾವ ಕಾರಣಕ್ಕಾಗಿ ಶಿಕ್ಷಕನಿಗೆ ಹೊಡೆದಿದ್ದಾನೆ ಎಂಬುದು ತಿಳಿದು ಬಂದಿಲ್ಲ ಎಂದು ವರದಿ ವಿವರಿಸಿದೆ. ಆದರೆ ಈ ವಿಡಿಯೋ ಗುರುವಾರ ಸಂಜೆಯಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
@gharkekalesh pic.twitter.com/yoEwI6wCkq
— Arhant Shelby (@Arhantt_pvt) October 5, 2023
ಏತನ್ಮಧ್ಯೆ ಎಜುಟೆಕ್ ಕಂಪನಿ ಫಿಸಿಕ್ಸ್ ವಾಲಾ ವಿದ್ಯಾರ್ಥಿಗಳಿಗೆ ಕೋಚಿಂಗ್ ನೀಡುವ ನಿಟ್ಟಿನಲ್ಲಿ ಸುಮಾರು 18 ನಗರಗಳಲ್ಲಿ ತನ್ನ ಸಂಸ್ಥೆಯನ್ನು ವಿಸ್ತರಿಸುವ ಗುರಿ ಇರಿಸಿಕೊಂಡಿರುವುದಾಗಿ ಪಿಟಿಐ ವರದಿ ತಿಳಿಸಿದೆ. ಈ ಘಟನೆ ಬಗ್ಗೆ ಫಿಸಿಕ್ಸ್ ವಾಲಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.