CCB Police; ನಕಲಿ ದಾಖಲೆಪತ್ರ ಸೃಷ್ಟಿಸುತ್ತಿದ್ದವನ ಬಂಧನ

Team Udayavani, Oct 6, 2023, 9:07 PM IST

CCB Police; ನಕಲಿ ದಾಖಲೆಪತ್ರ ಸೃಷ್ಟಿಸುತ್ತಿದ್ದವನ ಬಂಧನ

ಮಂಗಳೂರು: ನಕಲಿ ದಾಖಲೆಪತ್ರಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಬಜ್ಜೋಡಿ ಬಿಕರ್ನಕಟ್ಟೆಯ ಬರ್ನಾಡ್‌ ರೋಶನ್‌ ಮಸ್ಕರೇನಸ್‌(41) ಬಂಧಿತ ಆರೋಪಿ. ಈತ ಮಂಗಳೂರು ನಗರದ ಕಂಕನಾಡಿ ಪಂಪ್‌ವೆಲ್‌ನ ಹಳೆ ರಸ್ತೆಯಲ್ಲಿರುವ ವಿಶ್ವಾಸ್‌ ಕ್ರೌನ್‌ ಅಪಾರ್ಟ್‌ಮೆಂಟ್‌ನ ನೆಲ ಅಂತಸ್ತಿನಲ್ಲಿರುವ ಕೊಠಡಿಯೊಂದರಲ್ಲಿ “ಹೆಲ್ಪ್ ಲೈನ್ ಮಂಗಳೂರು’ ಎಂಬ ಹೆಸರಿನ ಸಂಸ್ಥೆಯಲ್ಲಿ ಆಧಾರ್‌ ಕಾರ್ಡ್‌, ಪಡಿತರ ಚೀಟಿ, ಅಂಕ ಪ್ರಮಾಣಪತ್ರ, ಜನನ ಪ್ರಮಾಣ ಪತ್ರ ಇತ್ಯಾದಿಗಳ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಅವುಗಳನ್ನು ಬಳಸಿಕೊಂಡು ಇತರೇ ದಾಖಲಾತಿಗಳನ್ನು ಮಾಡಿಕೊಟ್ಟು ಅವುಗಳನ್ನು ನೈಜ ದಾಖಲಾತಿಗಳೆಂದು ನಂಬಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿದ್ದ.

ಆರೋಪಿ ವಿವಿಧ ಹೆಸರಿನಲ್ಲಿ ತಯಾರಿಸಿದ ನಕಲಿ ಆಧಾರ್‌ ಕಾರ್ಡ್‌ಗಳು, ನಕಲಿ ರೇಷನ್‌ ಕಾರ್ಡ್‌, ನಕಲಿ ಉದ್ದಿಮೆ ಪರವಾನಿಗೆ ಪತ್ರ, ನಕಲಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ನಕಲಿ ಜನನ ಪ್ರಮಾಣ ಪತ್ರಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಕಳೆದ 3 ವರ್ಷಗಳಿಂದ ಈತನಿಂದ ನಕಲಿ ದಾಖಲಾತಿಗಳನ್ನು ಪಡೆದುಕೊಂಡವರು ಅವುಗಳನ್ನು ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯಗಳನ್ನು ಪಡೆಯಲು ಮತ್ತು ಸರಕಾರದ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆಯಲು ಉಪಯೋಗಿಸಿಕೊಂಡು ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿ ಸರಕಾರಕ್ಕೆ ಮತ್ತು ಸಾರ್ವಜನಿಕರಿಗೆ ಮೋಸ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲವರು ಭಾಗಿ
ಆರೋಪಿಯಿಂದ ನಕಲಿ ಪ್ರಮಾಣಪತ್ರಗಳನ್ನು ತಯಾರಿಸಲು ಉಪಯೋಗಿಸುತ್ತಿದ್ದ ಲ್ಯಾಪ್‌ಟಾಪ್‌, ಕಲರ್‌ ಪ್ರಿಂಟರ್‌, ಲ್ಯಾಮಿನೇಟರ್‌ ಮೆಶಿನ್‌, ಬಯೋ ಮೆಟ್ರಿಕ್‌ ಡಿವೈಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸೆನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ನಕಲಿ ದಾಖಲೆ ಪತ್ರ ತಯಾರಿಸುವ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.