X , ಯೂಟ್ಯೂಬ್ಗ ನೋಟಿಸ್- ಸುರಕ್ಷಿತ, ವಿಶ್ವಾಸಾರ್ಹ ಅಂತರ್ಜಾಲ ಬಳಕೆ ಖಾತರಿಗೆ ಈ ಕ್ರಮ
Team Udayavani, Oct 7, 2023, 12:37 AM IST
ಹೊಸದಿಲ್ಲಿ: ಎಕ್ಸ್, ಯೂಟ್ಯೂಬ್ ಮತ್ತು ಟೆಲಿಗ್ರಾಂಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದ ವೀಡಿಯೋ ಮತ್ತು ಮಾಹಿತಿಗಳನ್ನು ತೆಗೆದುಹಾಕುವಂತೆ ಕೇಂದ್ರ ಸರಕಾರ ನೋಟಿಸ್ ನೀಡಿದೆ.
ಮಾಹಿತಿ ಮತ್ತು ತಂತ್ರಜ್ಞಾನ ಕೇಂದ್ರ ಖಾತೆ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಮಾತನಾಡಿ, ಮೂರೂ ಜಾಲತಾಣ ವೇದಿಕೆ ಗಳು ಭಾರತದಲ್ಲಿ ತಮ್ಮ ವೇದಿಕೆಗಳಲ್ಲಿ ಕಂಡುಬರುತ್ತಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿಷಯಗಳಿಗೆ ನಿರ್ಬಂಧ ಹೇರಬೇಕು ಮತ್ತು ಆಯಾ ತಾಣಗಳ ಮೂಲಕ ಅಂಥ ವಿಷಯಗಳು ಹಬ್ಬುತ್ತಿಲ್ಲವೆಂಬುದನ್ನು ಖಾತರಿಪಡಿಸಿಕೊಳ್ಳ ಬೇಕು. ಇಲ್ಲವಾದಲ್ಲಿ ಐಟಿ ಕಾಯ್ದೆ ಸೆಕ್ಷನ್ 79ರ ಅನ್ವಯ ಕ್ರಮ ಜರಗಿಸುವುದಾಗಿ ನೋಟಿಸ್ನಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಭಾರತದಲ್ಲಿ ಸುರಕ್ಷಿತ ಮತ್ತು ವಿಶ್ವಾಸಾರ್ಹ ಅಂತರ್ಜಾಲ ಬಳಕೆ ಖಾತರಿಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.